• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳ್ಳಿತೆರೆಗೆ ಬರಲು ಸಜ್ಜಾದ ‘ಮಂಡ್ಯಹೈದ’: ರಾಜ್ಯಾದ್ಯಂತ ಈ ವಾರ ತೆರೆಗೆ…

Any Mind by Any Mind
February 13, 2024
in ಕರ್ನಾಟಕ, ಸಿನಿಮಾ
0
ಬೆಳ್ಳಿತೆರೆಗೆ ಬರಲು ಸಜ್ಜಾದ ‘ಮಂಡ್ಯಹೈದ’: ರಾಜ್ಯಾದ್ಯಂತ ಈ ವಾರ ತೆರೆಗೆ…
Share on WhatsAppShare on FacebookShare on Telegram

ಸ್ಯಾಂಡಲ್ವುಡ್(Sandalwood) ನಲ್ಲಿ ದೊಡ್ಡಮಟ್ಟದ ಸದ್ದು ಮಾಡುತ್ತಿರುವ‌ ಹಾಗೂ ಸಾಕಷ್ಟು ನಿರೀಕ್ಷೆ‌ ಮೂಡಿಸಿರುವ ‘ಮಂಡ್ಯಹೈದ'(MandyaHaida) ಚಿತ್ರ ಈ ವಾರ ಬಿಡುಗಡೆಯಾಗಿದೆ.

ADVERTISEMENT

ಅಭಯ್ ಚಂದ್ರಶೇಖರ್(Abhay Chandrasekhar) ನಾಯಕನಾಗಿ ನಟಿಸಿರುವ ಮಂಡ್ಯ(Mandya) ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥಾಹಂದರ ಇರುವ ಈ ಚಿತ್ರವು ಫೆ.16ರ ಶುಕ್ರವಾರ(Friday) ರಾಜ್ಯಾದ್ಯಂತ ತೆರೆಕಾಣುತ್ತಿದೆ. ತನ್ನ ಪ್ರೀತಿ ಉಳಿಸಿಕೊಳ್ಳಲು ಮಂಡ್ಯದ ಯುವಕನೊಬ್ಬ ಹೇಗೆ ಹೋರಾಡುತ್ತಾನೆ, ಏನೇನೆಲ್ಲ ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

ಈ ಹಿಂದೆ ಮನಸಾಗಿದೆ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದ, ಅಭಯ್ ಚಂದ್ರಶೇಖರ್ ತಮ್ಮ ಎರಡನೇ ಚಿತ್ರದಲ್ಲಿ ಪಕ್ಕಾ ಮಂಡ್ಯ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಭೂಮಿಕಾ ಭೂಮೇಶ್‌ಗೌಡ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ವಿ.ಶ್ರೀಕಾಂತ್ ಆಕ್ಷನ್ ಕಟ್ ಹೇಳಿದ್ದಾರೆ.

ನಾಯಕ ಅಭಯ್, ಶಿವ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ನೇಹ, ಸ್ನೇಹಿತರಿಗೆ ಹೆಚ್ಚು ಬೆಲೆಕೊಡುವವನು. ಅಂಥ ಸ್ನೇಹಿತರ ನಡುವೆ ಮಿಸ್ ಅಂಡರ್ ಸ್ಟ್ಯಾಂಡಿಂಗ್ ಬಂದಾಗ ಏನಾಗುತ್ತೆ ಅನ್ನೋದೇ ಮಂಡ್ಯ ಹೈದ ಚಿತ್ರದ ಕಥೆ.
ತೇಜಸ್ ಕ್ರಿಯೇಶನ್ಸ್ ಮೂಲಕ ಚಂದ್ರಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು, ಸುರೇಂದ್ರನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ಮನುಗೌಡ ಕೆಲಸ ಮಾಡಿದ್ದಾರೆ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಚಿತ್ರದ. ಮೂರು ಭರ್ಜರಿ ಆಕ್ಷನ್ ಕಂಪೋಜ್ ಮಾಡಿದ್ದಾರೆ. ವೆಂಕಟ್ ಅವರು ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ. ಬಲ ರಾಜವಾಡಿ, ಖಳನಟ ವಿಷ್ಣು ಅಲ್ಲದೆ ನಿರ್ಮಾಪಕ ಚಂದ್ರಶೇಖರ್ ಅವರೂ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

#Sandalwood #KannadaMovie #MandyaHaida #TrillerManju

Previous Post

ಎಷ್ಟು ಸಿಂಪಲ್‌ ನೋಡಿ ಐಟಿ ದಿಗ್ಗಜ ನಾರಾಯಣಮೂರ್ತಿ ! ಮಗಳೊಂದಿಗೆ ಐಸ್ ಕ್ರೀಂ ತಿಂದ ಫೋಟೋ ವೈರಲ್

Next Post

ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಎಂ.ಬಿ. ಪಾಟೀಲ್

Related Posts

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?
Top Story

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

by ಪ್ರತಿಧ್ವನಿ
May 23, 2026
0

ಬೆಂಗಳೂರು : ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಿಗೆ ಸೆಡ್ಡು ಹೊಡೆದು ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿರುವ ಕಾಕ್ರೋಚ್‌ ಜನತಾ ಪಾರ್ಟಿಯ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಕಳೆದ...

Read moreDetails
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
Next Post
ಈಶ್ವರಪ್ಪ ಮಾತು ಕೇಳಿದ್ರೆ ಅನಾಹುತ ಆಗುತ್ತೆ : ಸಚಿವ ಎಂ.ಬಿ ಪಾಟೀಲ್

ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಎಂ.ಬಿ. ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada