• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2 ಬಾರಿ ಸಿಎಂ ಆದ್ರೂ ಮಂಡ್ಯಕ್ಕೆ ಕುಮಾರಸ್ವಾಮಿ ಏನೂ ಕೊಡುಗೆ ಇಲ್ಲ. : ಸಚಿವ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಶೂನ್ಯ.ಮಂಡ್ಯ ಜನ ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಟ್ಟರೆ,ಮುಂದೆ ಮಗ, ಹೆಂಡತಿಗೆ ಅವಕಾಶ ಕೊಡಿ ಅಂತ ಕೇಳುತ್ತಾರೆ ಅಂತ ಸಚಿವ ಚಲುವರಾಯಸ್ವಾಮಿ ಹೇಳಿದ್ರು.

ADVERTISEMENT

ಮಂಡ್ಯದಲ್ಲಿ ಮಾತಾಡಿದ ಅವ್ರು, ನಾವು ಚುನಾವಣೆಗೆ ನಿಲ್ಲುವುದು ಬೇಡಾ ಅಂದಿಲ್ಲಆದ್ರೆ, ಕುಮಾರಸ್ವಾಮಿ ಮಂಡ್ಯಗೆ ನೀಡಿರುವ ಕೊಡುಗೆ ಏನು..? 2 ಬಾರಿ ಸಿಎಂ ಆಗಿದ್ದ HDK ಮಂಡ್ಯಗೆ ಏನು ಮಾಡಿಲ್ಲ ಹೆಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಸಂಸದರಾಗಿದ್ರು
ಆಗ ಯಾಕೆ ಅವರು ಕಾವೇರಿ ವಿವಾದವನ್ನು ಬಗೆಹರಿಸಿಲ್ಲ
ಈಗ ಎಲ್ಲವೂ ಬಗೆಹರಿಸುವ ಹಂತಕ್ಕೆ ಬಂದಿದೆ ಎಂದರು.

ನನ್ನ ಸ್ನೇಹ ಮಾಡಿದ್ದು ದುರಾದೃಷ್ಟ ಎಂದು HDK ಎನ್ನುತ್ತಾರೆ.ಇವರನ್ನ CM ಮಾಡಿದ್ದಾಗ ನಾವು ನಮ್ಮ ಜೀವನ ಪಣ ಇಟ್ಟಿದ್ದೋ,ಆ ಬಗ್ಗೆ ಅವರಿಗೆ ಕೃತಜ್ಞತೆ ಇಲ್ಲ, ಸುಮ್ಮನೆ ಏನೇನೋ ಮಾತಾಡ್ತಾರೆ. ಜನರ ಬಗ್ಗೆ ಕಾಳಜಿ ಇಲ್ಲ. ಸುಮ್ಮನೆ ಅನುಕಂಪ ಗಿಟ್ಟಿಸಿಕೊಳ್ಳಲು ಮಾತಾಡ್ತಾರೆ ಅಂತ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ ಕೊಟ್ಟರು .

Tags: ChaluvarayaswamyCongress Partylokasabha electionMandyaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

Hot water health benefits: ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆ ಆಗುತ್ತದೆ!

Next Post

ಸ್ಯಾಮ್ ಪಿತ್ರೋಡ ಹೇಳಿಕೆಗೂ ನಮಗೂ ಸಂಬಂಧವಿಲ್ಲ !  ಅದು ವೈಯಕ್ತಿಕ ಹೇಳಿಕೆ ಎಂದ ಕಾಂಗ್ರೆಸ್ ! 

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಗೆಲುವಿನ ಖಾತೆಗೆ ಓಪನ್ ಮಾಡಿದ ಬಿಜೆಪಿ; ಇದು ಸರ್ವಾಧಿಕಾರಿ ಮುಖವಾಡ ಎಂದ ಕಾಂಗ್ರೆಸ್!

ಸ್ಯಾಮ್ ಪಿತ್ರೋಡ ಹೇಳಿಕೆಗೂ ನಮಗೂ ಸಂಬಂಧವಿಲ್ಲ !  ಅದು ವೈಯಕ್ತಿಕ ಹೇಳಿಕೆ ಎಂದ ಕಾಂಗ್ರೆಸ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!