• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !

ಪ್ರತಿಧ್ವನಿ by ಪ್ರತಿಧ್ವನಿ
April 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !
Share on WhatsAppShare on FacebookShare on Telegram

ಮಂಡ್ಯ(mandya)  ರಣಕಣದಿಂದ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಇಂದು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ . ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS yediyurappa) ಮತ್ತು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Promod Sawant) ಕೂಡ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ತಮ್ಮ ಜೊತೆ ಇರಲಿದ್ದಾರೆ ಎಂಬುದನ್ನು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ADVERTISEMENT

ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದ ಹೆಚ್ ಡಿ ಕುಮಾರಸ್ವಾಮಿ , ಕಾಂಗ್ರೆಸ್ (congress) ನಾಯಕರ ಹೇಳಿಕೆಗಳ ವಿರುದ್ಧ ಕಿಡಿಕಾರಿದ್ದಾರೆ.  ಜೆಡಿಎಸ್ (jds) ರಾಜ್ಯದಲ್ಲಿ ಸಂಪೂರ್ಣವಾಗಿ ನೆಲಕಚ್ಚಿದೆ , ಲೋಕಸಭೆ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ ಮಂಡ್ಯದಲ್ಲಿ ಜೆಡಿಎಸ್ –  ಕಾಂಗ್ರೆಸ್ ನಡುವೆ ಇರುವ ಮತಗಳ ಅಂತರ ಕೇವಲ ಮೂರು ಸಾವಿರ ಮಾತ್ರ . ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಅವರ ಎಲ್ಲ ಟೀಕೆಗಳಿಗೆ ಉತ್ತರ ಕೊಡುತ್ತೀವಿ ಅಂತ ಎಚ್ಡಿಕೆ ಹೇಳಿದ್ದಾರೆ. 

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ನ ಸಂಪೂರ್ಣವಾಗಿ ಮುಗಿಸಬೇಕು ಅನ್ನೋ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ಹೊರಟಿದೆ . ಆದರೆ ಕಾಂಗ್ರೆಸ್ ಭಾವಿಸಿದಷ್ಟು ಆ ಗುರಿ ತಲುಪೋದು ಸುಲಭವಲ್ಲ . ಜೆಡಿಎಸ್ ಇನ್ನು ಶಕ್ತಿಯುತವಾಗಿದೆ ಎಂಬುದನ್ನು ಈ ಬಾರಿ ಮತದಾರರೇ ಸಾಬೀತು ಪಡಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 

Tags: BJPMandyaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯ
Previous Post

ದಿಲ್ಲಿಗೆ ಹೋದ್ರೂ ಅಮಿತ್ ಶಾ ಸಿಗಲೇ ಇಲ್ಲ.. ಈಶ್ವರಪ್ಪ ಬಂಡಾಯ ಸ್ಪರ್ಧೆ ಕನ್ಫರ್ಮ್.. ? ಶಿವಮೊಗ್ಗ ಪಾಲಿಟಿಕ್ಸ್ ರೋಚಕ ಹಂತಕ್ಕೆ..

Next Post

ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ನಾಮಿನೇಷನ್

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !

ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ನಾಮಿನೇಷನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!