ಮಂಡ್ಯ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಮಂಡ್ಯ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (1 ರಿಂದ 10ತರಗತಿ ವರೆಗೆ ) ಸೋಮವಾರ ರಜೆ ಘೋಷಿಸಲಾಗಿದೆ.