• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರು | ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಪ್ರತಿಧ್ವನಿ by ಪ್ರತಿಧ್ವನಿ
September 13, 2023
in ಕರ್ನಾಟಕ, ದೇಶ
0
ಮಂಗಳೂರು | ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
Share on WhatsAppShare on FacebookShare on Telegram

ಮಂಗಳೂರು ಏರ್ಪೋಟ್ ನಲ್ಲಿ ಭಾರೀ ಪ್ರಮಾಣದ ಚಿನ್ನವನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ADVERTISEMENT

14.50 ಲಕ್ಷ ಮೌಲ್ಯದ 242 ಗ್ರಾಂ ಚಿನ್ನದ ಪುಡಿಯನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಮಾಹಿತಿ ಲಭ್ಯವಾಗುತ್ತಿದ್ದು, ಅಕ್ರಮ ಸಾಗಾಟ ಮಾಡುತ್ತಿದ್ದವರ ವಿರುದ್ದ ಇದೀಗ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಪ್ರಕರಣದ ತನಿಖೆಯನ್ನ ತೀವ್ರಗೊಳಿಸಿದ್ದಾರೆ.

ದುಬೈನಿಂದ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಪ್ರಯಾಣಿಕರೊಬ್ಬರು ಚಿನ್ನದ ಪುಡಿಯನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇರಿಸಿ ನಾಲ್ಕು ಕಾರ್ಬನ್ ಪೇಪರ್ ಗಳಲ್ಲಿ ಸುತ್ತಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags: customs officergold exportersmangalore international airportmanglore
Previous Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ

Next Post

ರೋಹಿಣಿ ಸಿಂಧೂರಿಗೆ ಅಧಿಕಾರ ನೀಡಿದ ರಾಜ್ಯ ಕಾಂಗ್ರೆಸ್‌ ಸರ್ಕಾರ..!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ರೋಹಿಣಿ ಸಿಂಧೂರಿಗೆ ಅಧಿಕಾರ ನೀಡಿದ ರಾಜ್ಯ ಕಾಂಗ್ರೆಸ್‌ ಸರ್ಕಾರ..!

ರೋಹಿಣಿ ಸಿಂಧೂರಿಗೆ ಅಧಿಕಾರ ನೀಡಿದ ರಾಜ್ಯ ಕಾಂಗ್ರೆಸ್‌ ಸರ್ಕಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!