• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾರ್ಚ್ 10 ರಿಂದ ಮಂಗಳೂರು-ಹುಬ್ಬಳ್ಳಿ ವಿಮಾನ ಸೇವೆ ಸ್ಥಗಿತ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in Top Story
0
ಮಾರ್ಚ್ 10 ರಿಂದ ಮಂಗಳೂರು-ಹುಬ್ಬಳ್ಳಿ ವಿಮಾನ ಸೇವೆ ಸ್ಥಗಿತ
Share on WhatsAppShare on FacebookShare on Telegram

ಮಂಗಳೂರು: ಇಂಡಿಗೋ ಸಂಸ್ಥೆಯಿಂದ  ಕಳೆದ ವರ್ಷದ ಮೇ ತಿಂಗಳಲ್ಲಿ ಆರಂಭಗೊಂಡಿದ್ದ ಮಂಗಳೂರು–ಹುಬ್ಬಳ್ಳಿ ನಡುವಿನ ವಿಮಾನ ಸೇವೆ ಇದೇ ತಿಂಗಳ 10ರಿಂದ ಸ್ಥಗಿತಗೊಳ್ಳಲಿದೆ.

ADVERTISEMENT

ಸೋಮವಾರ, ಬುಧವಾರ, ಶುಕ್ರವಾರ ಈ ಮಾರ್ಗದಲ್ಲಿ ನೇರ ವಿಮಾನ ಸೇವೆ ಇತ್ತು. ಸಂಜೆ 6.30ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತಿದ್ದ ವಿಮಾನ ರಾತ್ರಿ 7.35ಕ್ಕೆ ಮಂಗಳೂರು ತಲುಪುತ್ತಿತ್ತು.

ಮಂಗಳೂರಿನಿಂದ ರಾತ್ರಿ 8ಕ್ಕೆ ಹೊರಟು ರಾತ್ರಿ 9.05 ಹುಬ್ಬಳ್ಳಿ ತಲುಪುತ್ತಿತ್ತು. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣ ಈ ಸೇವೆಯನ್ನು ಇದೇ 10ರಿಂದ ಕೊನೆಗೊಳಿಸಲಾಗುತ್ತಿದೆ.

ಹೆಚ್ಚು ಬೇಡಿಕೆ ಇರುವ ಹುಬ್ಬಳ್ಳಿ – ಪುಣೆ ಮಾರ್ಗದಲ್ಲಿ ಈ ವಿಮಾನ ಸಂಚರಿಸಲಿದೆ ಎಂದು ಮೂಲಗಳು ತಿಳಿಸಿವೆ.

Tags: mangalore international airportಇಂಡಿಗೋ ಸಂಸ್ಥೆಮಂಗಳೂರು–ಹುಬ್ಬಳ್ಳಿ
Previous Post

ಮಾರ್ಚ್​ 12ರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ ಕೇಂದ್ರ ಸಚಿವ ಅಮಿತ್​ ಶಾ

Next Post

Yuva Title Teaser : ಯುವರಾಜ್‌ಕುಮಾರ್ ಚೊಚ್ಚಲ ಸಿನಿಮಾದ ಯುವ ಟೈಟಲ್ ರಿವೀಲ್ #yuva #appu #punithrajkumar

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
Yuva Title Teaser : ಯುವರಾಜ್‌ಕುಮಾರ್ ಚೊಚ್ಚಲ ಸಿನಿಮಾದ ಯುವ ಟೈಟಲ್ ರಿವೀಲ್ #yuva #appu #punithrajkumar

Yuva Title Teaser : ಯುವರಾಜ್‌ಕುಮಾರ್ ಚೊಚ್ಚಲ ಸಿನಿಮಾದ ಯುವ ಟೈಟಲ್ ರಿವೀಲ್ #yuva #appu #punithrajkumar

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!