• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!

Any Mind by Any Mind
August 4, 2022
in ಕರ್ನಾಟಕ
0
ಮಂಗಳೂರಿನಲ್ಲಿ ಬೈಕಲ್ಲಿ ಹಿಂಬದಿ ಪುರುಷರ ಪ್ರಯಾಣ ನಿಷೇಧ ಆದೇಶ ವಾಪಸ್!
Share on WhatsAppShare on FacebookShare on Telegram

ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ. ಹಿಂಬದಿ ಪುರುಷ ಪ್ರಯಾಣಿಕ ಕೂರುವಂತಿಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಮಂಗಳೂರು ಜಿಲ್ಲಾ ಪೊಲೀಸ್‌ ಕೆಲವೇ ಗಂಟೆಗಳಲ್ಲಿ ವಾಪಸ್‌ ಪಡೆದಿದೆ.

ADVERTISEMENT

ಮಂಗಳೂರು ಕಾನೂನು ಸುವ್ಯವಸ್ಥೆ ಪೊಲೀಸರು ಗುರುವಾರ ಬೆಳಿಗ್ಗೆ ಈ ಆದೇಶ ಹೊರಡಿಸಿದ್ದು, ಶುಕ್ರವಾರದಿಂದ ಜಾರಿಗೆ ಈ ನಿಯಮ ಜಾರಿಗೆ ಬರಬೇಕಿತ್ತು. ಆದರೆ ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಆದೇಶವನ್ನು ಪೊಲೀಸ್‌ ಇಲಾಖೆ ಹಿಂಪಡೆದಿದೆ.

ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಗುರುವಾರ ಸುದ್ದಿಗಾರರಿಗೆ ಹೊಸ ಆದೇ ಜಾರಿ ಮಾಡಿರುವುದಾಗಿ ತಿಳಿಸಿದ್ದು, ಕರಾವಳಿಯಲ್ಲಿ ಸರಣಿ ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಈ ನಿಯಮ ನಾಳೆಯಿಂದ ಅಂದರೆ ಆಗಸ್ಟ್‌ ೫ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದರು.

ನಾಳೆಯಿಂದ ಒಂದು ವಾರ ಕಾಲ ಈ ನಿಯಮ ಜಾರಿಗೆ ಬರಲಿದ್ದು, ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಸುವಂತಿಲ್ಲ. ಆದರೆ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿಯಮ ಜಾರಿಗೆ ತರಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಮಾದರಿಯ ಕಾನೂನು ಜಾರಿಗೆ ತರಲಾಗಿದೆ. ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಲೋಕ್‌ ಕುಮಾರ್‌ ಹೇಳಿದ್ದರು. ಆದರೆ ಇದೀಗ ಈ ಆದೇಶವನ್ನು ವಾಪಸ್‌ ಪಡೆಯಲಾಗಿದೆ.

Previous Post

ಜೋಗಿ ಪ್ರೇಮ್‌ರವರ ಮತ್ತೊಂದು ಸಾಂಗ್‌ ರೀಲಿಸ್‌ ಆಗಿದೆ!

Next Post

ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ- ಮುತಾಲಿಕ್ ಎಚ್ಚರಿಕೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ- ಮುತಾಲಿಕ್ ಎಚ್ಚರಿಕೆ

ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ- ಮುತಾಲಿಕ್ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!