• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನ ಸಿಎಎ ವಿರೋಧಿ ಗಲಭೆಯಲ್ಲಿ ಪೋಲಿಸರ ತಪ್ಪಿಲ್ಲ – ಹೈಕೊರ್ಟ್‌ಗೆ ಸರ್ಕಾರ ವಿವರಣೆ

ಪ್ರತಿಧ್ವನಿ by ಪ್ರತಿಧ್ವನಿ
October 23, 2021
in ಕರ್ನಾಟಕ
0
ಮಂಗಳೂರಿನ ಸಿಎಎ ವಿರೋಧಿ ಗಲಭೆಯಲ್ಲಿ ಪೋಲಿಸರ ತಪ್ಪಿಲ್ಲ – ಹೈಕೊರ್ಟ್‌ಗೆ ಸರ್ಕಾರ ವಿವರಣೆ
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ ಎಂದು ಹೈಕೊರ್ಟ್‌ಗೆ ಸರ್ಕಾರ ವಿವರ ನೀಡಿದೆ.  

ADVERTISEMENT

ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.

2019ರ ಡಿಸೆಂಬರ್ 19ರಂದು ನಡೆದಿದ್ದ ಹಿಂಸಾಚಾರದಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಪ್ರಕರಣದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶಿಸಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಬಗ್ಗೆ ವಿವರ ಸಲ್ಲಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ‘ಈ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಪೊಲೀಸ್ ಸಿಬ್ಬಂದಿ ವಿರುದ್ಧದ ಆರೋಪಗಳನ್ನು ಕೂಡ ವಿಚಾರಣೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಜುಲೈ 26ರ ವಿಚಾರಣೆ ವೇಳೆ ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದ್ದ ಸರ್ಕಾರ, ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಮಯಾವಕಾಶ ಕೋರಿತ್ತು.

ಅರ್ಜಿದಾರರ ಪರ ಹಾಜರಿದ್ದ ವಕೀಲ ಪ್ರೊ. ರವಿವರ್ಮ ಕುಮಾರ್, ‘ಪೊಲೀಸರ ವಿರುದ್ಧ ಕನಿಷ್ಠ 10 ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಒಂದನ್ನೂ ತನಿಖೆ ಮಾಡಿಲ್ಲ. ಹೈಕೋರ್ಟ್‌ ಸೂಚಿಸಿದ್ದರೂ, ಎಫ್‌ಐಆರ್ ದಾಖಲಿಸಿಲ್ಲ’ ಎಂದು ಹೇಳಿದರು. ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಿರುವ ಬಗ್ಗೆ ಅನುಸರಣಾ ವರದಿ ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಇತ್ತೀಚೆಗೆ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತು ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಸ್ಥಳೀಯ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ನಿರೀಕ್ಷೆಯಲ್ಲಿ 2019ರ ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ಪೊಲೀಸರು ಜಾರಿಗೊಳಿಸಿದ್ದರು. ಅಂದು ನಡೆದ ಗುಂಡಿನ ದಾಳಿಯಲ್ಲಿ ಜಲೀಲ್ ಮತ್ತು ನೌಸೀನ್ ಎಂಬುವವರು ಮೃತಪಟ್ಟಿದ್ದರು.

Tags: BJPCovid 19ಕರ್ನಾಟಕ ಸರ್ಕಾರನರೇಂದ್ರ ಮೋದಿಬಿಜೆಪಿಮಂಗಳೂರು ಗೋಲಿಬಾರ್ಸಿಎಎ - ಎನ್‌ಆರ್‌ಸಿಹೈಕೊರ್ಟ್‌
Previous Post

ಶಾಹೀನ್‌ ಶಾಲೆ ಪ್ರಕರಣ ; ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ – ಹೈಕೋರ್ಟ್‌ಗೆ ಸರ್ಕಾರ ವಿವರಣೆ

Next Post

ಸಿಕ್ಕುಗಳಲ್ಲಿ ಕಾಶ್ಮೀರದ ನಾಗರಿಕರು ಮತ್ತು ಸೌಹಾರ್ದತೆ

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post
ಸಿಕ್ಕುಗಳಲ್ಲಿ ಕಾಶ್ಮೀರದ ನಾಗರಿಕರು ಮತ್ತು ಸೌಹಾರ್ದತೆ

ಸಿಕ್ಕುಗಳಲ್ಲಿ ಕಾಶ್ಮೀರದ ನಾಗರಿಕರು ಮತ್ತು ಸೌಹಾರ್ದತೆ

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!