• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಇಂದು ವಕ್ಫ್ ಕಾಯಿದೆ ವಿರೋಧಿಸಿ ಬೃಹತ್​ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ಪೊಲೀಸ್​ ಸರ್ಪಗಾವಲು ಹಾಕಲಾಗಿದೆ. ಎರಡು ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ಅರೆಸೇನಾ ಪಡೆಯಿಂದ ಭಧ್ರತೆ ಕೈಗೊಳ್ಳಲಾಗಿದೆ. 5 ಜನ ಎಸ್​ಪಿ ಮತ್ತು ಅಡಿಷನಲ್ ಎಸ್​ಪಿ, 20 ಡಿವೈಎಸ್​ಪಿ, 230 ಇನ್ಸ್ ಪೆಕ್ಟರ್ ಸೇರಿದಂತೆ 2000ಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಲಾಗಿದೆ. 20 ಕೆಎಸ್​ಆರ್​ಪಿ ತುಕಡಿ, 20 ಶಸ್ತ್ರಾಸ್ತ್ರ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ.

ADVERTISEMENT

ಪ್ರತಿಭಟನಾ ಸ್ಥಳ ಮತ್ತು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ರು ಭದ್ರತೆ ಕೈಗೊಳ್ಳಲಾಗಿದೆ. ಮಂಗಳೂರು ನಗರದ ಹಲವು ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಇಡೀ ದಿನದ ಕಾರ್ಯಕ್ರಮವನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡುತ್ತೇವೆ. ಪ್ರತಿಭಟನೆಯನ್ನು ಆಯೋಜನೆ ಮಾಡಿದವರಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆಯೋಜಕರಿಂದ ಮುಚ್ಚಳಿಕೆ ಬಾಂಡ್ ಪಡೆದುಕೊಳ್ಳಲಾಗಿದೆ. ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧ ಮಾಡಿಲ್ಲ. ಆದರೆ ಮುನ್ನಚ್ಚೆರಿಕಾ ಕ್ರಮವಾಗಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ಭಾರಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಶುಕ್ರವಾರ ವ್ಯಾಪಾರ ವಹಿವಾಟು ಬಂದ್ ಮಾಡಲು ಮುಸ್ಲಿಂ ಸಮುದಾಯದ ವರ್ತಕರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದಲೇ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಮುಸ್ಲಿಂ ನಾಯಕರು ಸಜ್ಜಾಗಿದ್ದಾರೆ. ಮಂಗಳೂರಿನ ಕಣ್ಣೂರು ಬಳಿ ಇರುವ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆಗೆ ಅಂತಿಮ ಹಂತದ ತಯಾರಿ ನಡೀತಿದೆ. 4 ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಸೇರುವ ನಿರೀಕ್ಷೆ ಇದೆ ಎನ್ನಲಾಗಿದೆ.

Tags: aimplb protest on waqf billcentral government protestkolkata waqf protestmuslim protest against waqf amendment lawmuslims protest against tdpmuslims protest against waqf lawprotest against waqf amendment lawprotest against waqf billprotest against waqf lawprotestswaqf act protestwaqf amendment bill protestwaqf bill protestwaqf law protestwaqf protestswest bengal protestwest bengal waqf protests
Previous Post

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

Next Post

245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!