• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಅನ್ಯಕೊಮಿನ ಜೋಡಿಯ ಬೆನ್ನಟಿದ ಬಜರಂಗದಳ ಕಾರ್ಯಕರ್ತರು

Any Mind by Any Mind
November 28, 2023
in ಕರ್ನಾಟಕ
0
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಅನ್ಯಕೊಮಿನ ಜೋಡಿಯ ಬೆನ್ನಟಿದ ಬಜರಂಗದಳ ಕಾರ್ಯಕರ್ತರು
Share on WhatsAppShare on FacebookShare on Telegram

ADVERTISEMENT

ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ.‌

ಮಂಕಿ ಸ್ಟಾಂಡ್ ನಲ್ಲಿ ಮಳಿಗೆ ಒಂದರಲ್ಲಿ ಕೆಲಸಕ್ಕಿದ್ದ ಅನ್ಯಕೋಮಿನ ಯುವಕ ಹಾಗೂ ಚಿಕ್ಕಮಗಳೂರಿನ‌ ಯುವತಿ ಜೊತೆಯಾಗಿ ಸುತ್ತಾಡುತ್ತಿದ್ದರು.‌ ಸ್ಕೂಟರ್ ನಲ್ಲಿ ಜೋಡಿಯ ಸುತ್ತಾಟ ಗಮನಿಸಿ ಬಜರಂಗದಳ ಕಾರ್ಯಕರ್ತರು ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ.‌ ಬಳಿಕ ಸ್ಕೂಟರ್ ಗೆ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಥಳದಲ್ಲಿ ಎರಡು ಕೋಮಿನ‌ ಯುವಕರು ಜಮಾಯಿಸಿದ್ದು ತಂಡಗಳ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯ ಪ್ರವೇಶಿಸಿದ ಪಾಂಡೇಶ್ವರ ಠಾಣೆ ಪೊಲೀಸರು ಗುಂಪನ್ನು ಚದುರಿಸಿದ್ದಾರೆ. ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ತನಿಖೆ‌ ನಡೆಸುತ್ತಿದ್ದಾರೆ.

ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಬಂಧಿತರು ಆರೋಪಿಗಳು. ಬಂಧಿತರನ್ನು ಪಾಂಡೇಶ್ವರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Tags: BJPCongress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ

Next Post

ಕಾಂತಾರ ಅಧ್ಯಾಯ ೧’ರ ಮೊದಲ ಲುಕ್ ಬಿಡುಗಡೆ : 24ಗಂಟೆಯಲ್ಲಿ 10M ವೀಕ್ಷಣೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಕಾಂತಾರ ಅಧ್ಯಾಯ ೧’ರ ಮೊದಲ ಲುಕ್ ಬಿಡುಗಡೆ : 24ಗಂಟೆಯಲ್ಲಿ 10M ವೀಕ್ಷಣೆ

ಕಾಂತಾರ ಅಧ್ಯಾಯ ೧'ರ ಮೊದಲ ಲುಕ್ ಬಿಡುಗಡೆ : 24ಗಂಟೆಯಲ್ಲಿ 10M ವೀಕ್ಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!