• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mango Mela : ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳ

Any Mind by Any Mind
June 2, 2023
in Top Story, ಇದೀಗ, ಕರ್ನಾಟಕ
0
Mango Mela : ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳ
Share on WhatsAppShare on FacebookShare on Telegram

ಬೆಂಗಳೂರು : ಜೂ೦2: ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳವು 9 ದಿನಗಳ ಕಾಲ ನಡೆಯಲಿರುವ ಮಾವು ಮೇಳ ನಡೆಯಲಿದೆ. ಕರ್ನಾಟಕ ತೋಟಗಾರಿಕೆ ಇಲಾಖೆ (Horticulture department) ವತಿಯಿಂದ ಲಾಲ್‌ಬಾಗ್‌ನಲ್ಲಿ (Lalbagh) ಆಯೋಜಿಸಲಾಗುವ ವಾರ್ಷಿಕ ಮಾವು ಮೇಳವು ಈ ವರ್ಷ ಜೂನ್ 2 ರಂದು ಆರಂಭವಾ‌ಗಿದೆ.

ADVERTISEMENT

ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ (Lalbagh Botanical Garden) ಆವರಣದಲ್ಲಿ ಮಾವು ಮೇಳ ನಡೆಯಲಿದೆ. ಮಾವಿನ ಮೇಳವು ಜೂನ್ 11 ರವರೆಗೆ 9 ದಿನಗಳ ಕಾಲ ನಡೆಯಲಿದೆ ಮತ್ತು ಎಲ್ಲಾ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದ ಬೆಳೆಗಾರರು ಮಳಿಗೆಗಳನ್ನು ತೆರೆಯಲಿದ್ದು ಮಾವು ಮಾರಾಟ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಪ್ರತಿ ವರ್ಷ ಸುಮಾರು 100 ರಿಂದ 120 ರಷ್ಟು ಮಳಿಗೆಗಳು ಮಾವು ಮೇಳದಲ್ಲಿರುತ್ತವೆ. ಆದರೆ, ಈ ವರ್ಷ ಇಳುವರಿ ಕಡಿಮೆಯಾಗಿರುವುದರಿಂದಾಗಿ ಮಳಿಗೆಗಳ ಸಂಖ್ಯೆಯನ್ನು 40 ಕ್ಕೆ ಇಳಿಸಲಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಈ ವರ್ಷ ಆಲಿಕಲ್ಲು ಮಳೆಯಿಂದಾಗಿ ಮಾವಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಡಿಮೆ ಮಳಿಗೆಗಳನ್ನು ತೆರೆಯಲಾಗುತ್ತಿದೆ.

Tags: 9 daysBotanical GardenKarnataka Horticulture DepartmentLal BaghlalbaghMango MelaMango Mela Organizedmavu mela
Previous Post

ಹಾಲು ಉತ್ಪಾದಕರಿಗೆ ಕಹಿ ಸುದ್ದಿ : ಪ್ರೋತ್ಸಾಹಧನ ಕಡಿತ

Next Post

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!