• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಣಿಪುರ ವಿಚಾರವಾಗಿ ರಾಷ್ಟ್ರಪತಿ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ

Any Mind by Any Mind
August 1, 2023
in ದೇಶ, ರಾಜಕೀಯ
0
ಮಣಿಪುರ
Share on WhatsAppShare on FacebookShare on Telegram

ಕಳೆದ ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ( Manipur ), ಹಾಗೂ ಅಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತಾಗಿ ಚರ್ಚಿಸಲು ವಿರೋಧ ಇಂಡಿಯಾ ( INDIA ) ಮೈತ್ರಿ ಕೂಟದ ಪರವಾಗಿ ಕಾಂಗ್ರೆಸ್ ( Congress ) ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ( Mallikarjun Kharge ) ರಾಷ್ಟ್ರಪತಿ ( president ) ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ

ADVERTISEMENT

ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ರಾಷ್ಟ್ರಪತಿಗಳಿಂದ ಯಾವುದೇ ರೀತಿಯಾದ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ
ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಮಣಿಪುರ ರಾಜ್ಯದಲ್ಲಿ ನಡೆದ ಇಬ್ಬರು ಮಹಿಳೆಯರ ಮೇಲಿನ ಹಿಂಸಾಚಾರ ಪ್ರಕರಣದ  ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿಸ್ತೃತ ಚರ್ಚೆಗೆ ಅವಕಾಶ ಕಲ್ಪಿಸುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಹೇಳಿಕೆ ನೀಡಬೇಕು ಎಂದು ವಿರೋಧ ಪ್ರಕ್ಷಗಳು ಈ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ರದಲ್ಲಿ, ಬಿಜೆಪಿ ಆಡಳಿತವಿರುವ ಈಶಾನ್ಯ ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ತಾಂಡವವಾಡುತ್ತಿದೆ ಮತ್ತು ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಈಗ ಈ ವಿಚಾರದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆ ವಹಿಸಬೇಕು ಎಂದು ಕೋರಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಲು ಲಿಂಕ್‌ ಕ್ಲಿಕ್‌ ಮಾಡಿ ; ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

ಇನ್ನು ವಿರೋಧ ಪಕ್ಷಗಳ 21 ಸಂಸದರ ನಿಯೋಗವು ಜನಾಂಗೀಯ ಕಲಹ ಪೀಡಿತ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿದೆ ಹಾಗೂ ಅಲ್ಲಿನ ವಾಸ್ತಾವ ಸ್ಥಿತಿಗತಿ ಬಗ್ಗೆ ನಿಯೋಗವು INDIA ಮೈತ್ರಿಕೂಟದ ಉಳಿದ ನಾಯಕರಿಗೆ ವಿವರಿಸಿದೆ. ಹೀಗಾಗಿ ಮಣಿಪುರ ಇಂದು ಹೀನಾಯವಾದ ಪರಿಸ್ಥಿತಿಯಲ್ಲಿದ್ದು, ಅಲ್ಲಿನ ಜನರ ಸಮಸ್ಯೆಗಳನ್ನ ಬಗೆ ಹರಿಸಲು ರಾಷ್ಟ್ರಪತಿಗಳ ಬಳಿ ಮಾತನಾಡಲು ಮಲ್ಲಿಕಾರ್ಜುನ ಖರ್ಗೆ ಅನುಮತಿಯನ್ನ ಕೋರಿದ್ದು ಈ ಕುರಿತು ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.

Tags: BJPCongress PartyDroupadi MurmuIndiaMallikarjun KhargeNDA
Previous Post

ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

Next Post

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Next Post
ಅವಿಶ್ವಾಸ ನಿರ್ಣಯ

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada