ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ವ್ಯಾಖ್ಯಾನಿಸಲಾಗಿದ್ದ ಪಂಚರಾಜ್ಯ ಚುನಾವಣೆ ಪಕಿತಾಂಶ ಪ್ರಕಟವಾಗಿದ್ದು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಚುನಾವಣೆ ಗೆಲುವಿನ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.