• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗಣಿ-ಉಕ್ಕು ವಲಯಗಳ ಪ್ರತಿಕೂಲಕರ ಪರಿಣಾಮ, ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಜತೆ ಹೆಚ್.ಡಿ.ಕುಮಾರಸ್ವಾಮಿ ಸಭೆ

ADVERTISEMENT

ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಗುರುವಾರ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Nagshekar: ನನ್ನ ಗುರು ಶಂಕರ್‌ ನಾಗ್‌ ಇಲ್ಲಿಂದಲ್ಲೇ ಎಲ್ಲವು ಶುರು..#rachitaram #srinagarakitty #pratidhvani

ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು ಕುಮಾರಸ್ವಾಮಿ ಅವರು.

ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.

ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು; ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.

Tags: arjun meghwalArjun Ram Meghwalarjun ram meghwal latest newsarjun ram meghwal law ministerBJPbjp arjun ram meghwalCongress Partycontroversy over arjun ram meghwalHD Kumaraswamyhd kumaraswamy interviewhd kumaraswamy latest newshd kumaraswamy todays speechhd kumarswamykumaraswamykumaraswamy newslaw minister arjun ram meghwalminister arjun ram meghwalNikhil KumaraswamyUnion minister HD Kumaraswamyಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

Next Post

ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ..!!

Related Posts

ಮುಖೇಶ್ ಅಂಬಾನಿಯವರ ರಿಲಯನ್ಸ್ ವೆನೆಜುವೆಲಾದ ತೈಲ ಖರೀದಿಯನ್ನು ಪುನರಾರಂಭಿಸಿದೆ‌
Uncategorized

ಮುಖೇಶ್ ಅಂಬಾನಿಯವರ ರಿಲಯನ್ಸ್ ವೆನೆಜುವೆಲಾದ ತೈಲ ಖರೀದಿಯನ್ನು ಪುನರಾರಂಭಿಸಿದೆ‌

by ಪ್ರತಿಧ್ವನಿ
February 8, 2026
0

ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಕೆಲವು ದಿನಗಳ ನಂತರ, ಬಿಲಿಯನೇರ್ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದಿಂದ ತೈಲ ಆಮದುಗಳನ್ನು ಪುನರಾರಂಭಿಸಿದೆ, ಇದು...

Read moreDetails
ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ದಲೈಲಾಮಾ  ಸಂಬಂಧ ಇತ್ತೆ ? ಈ ಕುರಿತು ಇಲ್ಲಿದೆ  ಸ್ಪಷ್ಟನೆ ಪತ್ರ

ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ದಲೈಲಾಮಾ ಸಂಬಂಧ ಇತ್ತೆ ? ಈ ಕುರಿತು ಇಲ್ಲಿದೆ  ಸ್ಪಷ್ಟನೆ ಪತ್ರ

February 8, 2026
ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

February 8, 2026
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
Next Post

ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada