• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾರ್ಚ್ 1-8,16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ.

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ
0
ಮಾರ್ಚ್ 1-8,16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ.
Share on WhatsAppShare on FacebookShare on Telegram

ಬೆಂಗಳೂರು:ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1ರಿಂದ8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಥೀಮ್​ನಡಿ ಮಾಡಲಾಗುವುದು ಎಂದು ಹೇಳಿದರು.

ಸಿನಿಮಾ ಆಸಕ್ತರಿಗೆ ಸುವರ್ಣಾವಕಾಶ:ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ‘ಸಾಮಾಜಿಕ ನ್ಯಾಯ’ ಎಂಬ ಥೀಮ್‌ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು . ಈ ಬಾರಿಯೂ 60ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ. ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

2006 ರಿಂದ ಪ್ರಾರಂಭವಾದ ಚಲನಚಿತ್ರೋತ್ಸವ ಇದೀಗ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ. ಕಳೆದ ವರ್ಷ 7 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ 9 ಕೋಟಿ ರೂ.ಗಳ ವೆಚ್ಚದಲ್ಲಿ ಚಲನಚಿತ್ರೋಸವ ನಡೆಸಲು ಸಮಿತಿ ತೀರ್ಮಾನಿಸಿದೆ ಎಂದರು. 1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳವರು.

1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳವರು.

ಬಜೆಟ್ ಪೂರ್ವಭಾವಿ ಚರ್ಚೆಗಳಿರುವುದರಿಂದ ಮಾರ್ಚ್ 1 ರಿಂದ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಚಲನಚಿತ್ರಮಂದಿಗಳು ಮುಚ್ಚುವ ಪರಿಸ್ಥಿತಿಯಲ್ಲಿರುವಾಗ, ಚಿತ್ರರಂಗಕ್ಕೆ ಸರ್ಕಾರದ ಬೆಂಬಲದ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು 16 ನೇ ಅಂತರರಾಷ್ಟ್ರೀಯ ಸಿನಿಮೋತ್ಸವ. ಈ ಬಾರಿಯ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯಾಧಾರಿತವಾದ ಚಲನಚಿತ್ರೋತ್ಸವವನ್ನು ಈ ಬಾರಿ ಏರ್ಪಡಿಸಲಾಗುವುದು. ಕನ್ನಡ ಚಲನಚಿತ್ರಗಳ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳ ಸಹಾಯಧನಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ. ಎಂದರು.

ಮೈಸೂರಿನಲ್ಲಿ ಚಿತ್ರನಗರಿ:ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಸರ್ಕಾರ ಈಗಾಗಲೇ 110 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿದ್ದು, ಪಿಪಿಪಿ ಮಾದರಿಯಲ್ಲಿ ಚಿತ್ರನಗರಿಯನ್ನು ನಿರ್ಮಾಣದ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

ಸದಭಿರುಚಿಯ ಚಿತ್ರಗಳನ್ನು ವೀಕ್ಷಿಸುವೆ:ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರಗಳನ್ನು ವೀಕ್ಷಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು , ಸಮಯಾವಕಾಶವಾದರೆ, ಸದಭಿರುಚಿಯ ಚಲನಚಿತ್ರಗಳನ್ನು ವೀಕ್ಷಿಸಲು ಪ್ರಯತ್ನಿಸುತ್ತೇನೆ ಎಂದರು.

ಎಂಎಲ್ ಸಿ ನಾಮನಿರ್ದೇಶನ:ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರವನ್ನು ಕೈಗೊಳ್ಳಲಿದ್ದು, ಸಿನಿಮಾ , ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳೂ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು ಎಂದರು.

ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ:ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು.ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಬಂದಿವೆ. ಹೊಸ ವರ್ಷದ ಪ್ರಯುಕ್ತ ಭೋಜನಕೂಟ ಏರ್ಪಡಿಸಲಾಗಿತ್ತು ಎಂದರು

Tags: ``Garden of Peace of All Races''.13 theatres16th Bangalore International Film Festival.16th edition.60 countriesaround 400 screenings.CM SiddaramaiahCongress Partycost of 9 crores.international cinema culture.March 1-8one lakh delegates are participating in each edition.Over 200 filmsstarted in 2006
Previous Post

ಖಾತಾ ರಿಜಿಸ್ಟರ್‌ ಮಾಡಿಸುಕೊಳ್ಳೊರಿಗೆ ಸಿಹಿ ಸುದ್ಧಿ ಕೊಟ್ಟ ಸಿ ಎಂ ಸಿದ್ದರಾಮಯ್ಯ..

Next Post

BPSC ಪರೀಕ್ಷಾ ವಿವಾದ – ಜನಸ್ವರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಗೆ 14 ದಿನಗಳ ನ್ಯಾಯಾಂಗ ಬಂಧನ

Related Posts

Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
0

ಎಂಇಎಸ್ ಜೀವ ಇಲ್ಲದ ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಮುಖಂಡರ ಬೇರು ಒಣಗಿದೆ ಜಿಗುರಬೇಕು ಎಂದು ಇಂತಹ ಕಾರ್ಯಕ್ರಮ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ...

Read moreDetails

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

October 12, 2025
Next Post
BPSC ಪರೀಕ್ಷಾ ವಿವಾದ – ಜನಸ್ವರಾಜ್ ಪಕ್ಷದ ನಾಯಕ  ಪ್ರಶಾಂತ್ ಕಿಶೋರ್ ಗೆ 14 ದಿನಗಳ ನ್ಯಾಯಾಂಗ ಬಂಧನ

BPSC ಪರೀಕ್ಷಾ ವಿವಾದ - ಜನಸ್ವರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಗೆ 14 ದಿನಗಳ ನ್ಯಾಯಾಂಗ ಬಂಧನ

Recent News

Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!
Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada