• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ: ಸ್ವಪಕ್ಷೀಯರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಕರ್ನಾಟಕ, ರಾಜಕೀಯ
0
ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ: ಸ್ವಪಕ್ಷೀಯರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ
Share on WhatsAppShare on FacebookShare on Telegram

ಬೆಂಗಳೂರು: ದೆಹಲಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಎಐ ಶೃಂಗಸಭೆ ವೇಳೆ ಶರ್ಟ್‌ ಬಿಚ್ಚಿ ಅರೆನಗ್ನರಾಗಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ(Margaret Alva )ಶಿಸ್ತಿನ ಪಾಠ ಹೇಳಿದ್ದು, ಸ್ವಪಕ್ಷದ ಕಾರ್ಯಕರ್ತರ ವರ್ತನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ADVERTISEMENT
G.D.Harish Gowda | JDS 12 ಶಾಸಕರು ಕಾಂಗ್ರೆಸ್ ಗೆ, ಡಿಕೆಶಿಗೆ ಜೆಡಿಎಸ್ ಶಾಸಕ G.D.ಹರೀಶ್ ಗೌಡ ಖಡಕ್ ಟಾಂಗ್

ಈ ಬಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾರ್ಗರೇಟ್ ಆಳ್ವಾ, ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅಗತ್ಯ. ಕಾರ್ಯಕರ್ತರು ಘನತೆ ಮತ್ತು ಜವಾಬ್ದಾರಿಯಿಂದ ವರ್ತಿಸಬೇಕು. ಈ ರೀತಿಯ ಪ್ರತಿಭಟನೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

BY Vijayendra On CM Siddaramaiah | ತಮ್ಮ ಕುರ್ಚಿ ಅಲ್ಲಾಡುವಾಗ ಸಮಾಜ ನೆನಪಾಗುತ್ತೆ #pratidhvani

ಇತ್ತೀಚೆಗೆ ದೆಹಲಿಯ ಭಾರತ ಮಂಟಪಂನಲ್ಲಿ ಇಂಡಿಯಾ ಎಐ ಸಮ್ಮಿಟ್ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಗಣ್ಯರು ಭಾಗಿಯಾಗಿದ್ದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್‌ಗಳನ್ನು ಬಿಚ್ಚಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಘಟನೆ ರಾಜಕೀಯ ವಲಯದ ಜೊತೆಗೆ ಕಾಂಗ್ರೆಸ್ ಪಕ್ಷದೊಳಗೂ ಕೂಡ ಚರ್ಚೆಗೆ ಕಾರಣವಾಗಿದ್ದು ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.

Tags: AI Impact SummitBJPcongresscongress protestKarnatakaMargaret AlvaPoliticsprotestYouth Congress leaders
Previous Post

ಡಾ.ಎಚ್.ಸಿ. ಸತ್ಯಂಗೆ ನಾಡೋಜ ನೀಡುವ ಮೊದಲು ಪರಿಶೀಲಿಸಿ: ಹಂಪಿ ಯೂನಿರ್ವರ್ಸಿಟಿಗೆ ಪತ್ರ..!

Next Post

ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!

ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!