• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಏಪ್ರಿಲ್‌ 14ಕ್ಕೆ ʻಮಾರಿಗುಡ್ಡದ ಗಡ್ಡಧಾರಿಗಳʼ ಅಬ್ಬರ

Any Mind by Any Mind
April 8, 2023
in ಸಿನಿಮಾ
0
ಏಪ್ರಿಲ್‌ 14ಕ್ಕೆ ʻಮಾರಿಗುಡ್ಡದ ಗಡ್ಡಧಾರಿಗಳʼ ಅಬ್ಬರ
Share on WhatsAppShare on FacebookShare on Telegram

ʻಸಲಗʼ ಚಿತ್ರದ ಸೂರಿ ಖ್ಯಾತಿಯ ದಿನೇಶ್‌ ಕುಮಾರ್‌ ನಟನೆಯ ಬಹುನಿರೀಕ್ಷಿತ ʻಮಾರಿಗುಡ್ಡದ ಗಡ್ಡಧಾರಿಗಳುʼ ಸಿನಿಮಾ ಇದೇ ಏಪ್ರಿಲ್‌ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ADVERTISEMENT

ರಾಜೀವ್ ಚಂದ್ರಶೇಖರ್ ಆಕ್ಷನ್‌ ಕಟ್‌ ಹೇಳಿರುವ ಈ ಚಿತ್ರಕ್ಕೆ, ಡಿಜೆ ಪ್ರಕ್ರಾಶ್‌ ಸಿನಿ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಸಲಗ ಸೂರಿ ಬಂಡವಾಳ ಹಾಕಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೋಲಾರದ ಕೆಜಿಎಫ್‌ ಸುತ್ತ ಮುತ್ತ  ಸತತ 46 ದಿನಗಳ ಕಾಲ ಒಂದೇಹಂತದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ.

1994ರಲ್ಲಿ ನಡೆಯುವ ಒಂದು ಕಾಲ್ಪನಿಕ ಕಥೆ ಇದಾಗಿದ್ದು, ಮಾರಿಗುಡ್ಡದ ಗಡ್ಡಧಾರಿಗಳ ಒಡೆಯ ಹುಲಿಯನ ಸುತ್ತ ಒಂದೊಂದೇ ಎಳೆ ಬಿಚ್ಚಿಕೊಳ್ಳುತ್ತ, ಕ್ಲೈಮ್ಯಾಕ್ಸ್‌ನಲ್ಲಿ ಖಳನಾಯಕನೇ ಹೇಗೆ ಕಥಾನಾಯಕನಾಗ್ತಾನೆ ಅನ್ನೋದೇ ಈ ಚಿತ್ರದ ಒನ್‌ಲೈನ್‌ ಸ್ಟೋರಿ.

ʻಮಾರಿಗುಡ್ಡದ ಗಡ್ಡಧಾರಿಗಳುʼ ಚಿತ್ರದಲ್ಲಿ ನಾಯಕಿಯಾಗಿ ನಮೃತಾ, ಮಗಳ ಪಾತ್ರದಲ್ಲಿ ಬೇಬಿ ಮರೀಷಾ, ಹಿರಿಯ ನಟರಾದ ಅವಿನಾಶ್‌, ರಮೇಶ್‌ ಭಟ್‌ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಸಖತ್‌ ಸದ್ದು ಮಾಡ್ತಿರೋ ಮಾರಿಗುಡ್ಡದ ಗಡ್ಡಧಾರಿಗಳು ಸಿನಿಮಾ ಇದೇ ಏಪ್ರಿಲ್‌ 14ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Tags: #sandalwood #kannadafilmindustry #mariguddadagaddadharigalu #newmovie #april14th #pratidhvani #pratidhvanidigital #pratidhvaninews
Previous Post

ಸಿಕಂದರಾಬಾದ್​ – ತಿರುಪತಿ ವಂದೇ ಭಾರತ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

Next Post

ಅಮೂಲ್ ಹೊರಗೆ ಕಳುಹಿಸಿ ; ನಂದಿನಿ ಉಳಿಸೋಣ : ʼಸೇವ್‌ ನಂದಿನಿ ಅಭಿಯಾನʼ

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ಅಮೂಲ್  ಹೊರಗೆ ಕಳುಹಿಸಿ ; ನಂದಿನಿ  ಉಳಿಸೋಣ : ʼಸೇವ್‌ ನಂದಿನಿ ಅಭಿಯಾನʼ

ಅಮೂಲ್ ಹೊರಗೆ ಕಳುಹಿಸಿ ; ನಂದಿನಿ ಉಳಿಸೋಣ : ʼಸೇವ್‌ ನಂದಿನಿ ಅಭಿಯಾನʼ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada