• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಾಂಜಾ ಪೆಡ್ಲರ್ಸ್‌ ಜೊತೆಗೆ ಲಿಂಕ್‌.. ಸಸ್ಪೆಂಡ್‌ ಆದವರಿಗೆ ಬಂತು ಸಿಎಂ ಪದಕ

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಗಾಂಜಾ ಪೆಡ್ಲರ್ಸ್‌ ಜೊತೆಗೆ ಲಿಂಕ್‌.. ಸಸ್ಪೆಂಡ್‌ ಆದವರಿಗೆ ಬಂತು ಸಿಎಂ ಪದಕ
Share on WhatsAppShare on FacebookShare on Telegram

ADVERTISEMENT

ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ರಾಷ್ಟ್ರಪತಿ ಪದ ಹಾಗು ಮುಖ್ಯಮಂತ್ರಿಗಳ ಪದಕ ಘೋಷಣೆ ಆಗುವುದು ಸಾಮಾನ್ಯ. ನಿನ್ನೆ ರಾಷ್ಟ್ರಪತಿ ಪದಕ 20 ಮಂದಿ ಪೊಲೀಸರಿಗೆ ಘೋಷಣೆ ಆಗಿತ್ತು. ಇದೀಗ ಮುಖ್ಯಮಂತ್ರಿಗಳ ಪದಕ ಘೋಷಣೆ ಆಗಿದೆ. ಆದರೆ ಗಾಂಜಾ ಪೆಡ್ಲರ್ಸ್‌ ಜೊತೆಗೆ ಲಿಂಕ್‌ ಇತ್ತು ಅನ್ನೋ ಕಾರಣಕ್ಕೆ ಅಮಾನತು ಆಗಿರುವ ಪೊಲೀಸ್‌ ಪೇದೆಗೂ ಮುಖ್ಯಮಂತ್ರಿ ಪದಕ ಬಂದಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ.

ಅಪರಾಧ ಪ್ರಕರಣದಲ್ಲಿ ಸಸ್ಪೆಂಡ್ ಆದ ಪೇದೆಗೆ ಸಿಎಂ ಮೆಡೆಲ್ ಬಂದಿದ್ದು, ಮುಖ್ಯಮಂತ್ರಿಗಳ ಪದಕಕ್ಕೆ ಬೆಲೆಯೇ ಇಲ್ಲವೇ..? ಎನ್ನುವಂತಾಗಿದೆ. ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದು, ಸಾರ್ವಜನಿಕರ ಆಸ್ತಿ ಕಳವಿಗೆ ಪರೋಕ್ಷವಾಗಿ ಸಹಾಯ ಮಾಡಿದ ಆರೋಪ ಮತ್ತು ದಾಖಲೆಗಳ ಸೋರಿಕೆ ಮಾಡುವ ಆರೋಪಗಳ ಹಿನ್ನಲೆ ಅಮಾನತು ಮಾಡಲಾಗಿತ್ತು. ಇದೀಗ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಿಎಂ ಪದಕ ಬಂದಿದೆ.

ಒಂದು ತಿಂಗಳ ಹಿಂದೆ ಅಮಾನತಾಗಿರುವ ಮುಖ್ಯಪೇದೆ ಸಲೀಂ ಪಾಷಾ ಹೆಸರು, ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿದೆ. 2023 ನೇ ಸಾಲಿಗೆ ಆಯ್ಕೆಯಾದ ಪೊಲೀಸ್‌ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಮುಖ್ಯಪೇದೆ ಸಲಾಂ ಪಾಷಾ ಹೆಸರು ಪ್ರಕಟ ಆಗಿದೆ. ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧಕೃತ್ಯ ನಡೆದಿತ್ತು.

ಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಸಾಧಿಸಿದ್ದು ಮೇಲ್ನೋಟಕ್ಕೆ ಸಾಬೀತಾಗಿತ್ತು. ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ಬಳಿಕವೇ ಅಮಾನತು ಮಾಡಲಾಗಿತ್ತು. ಆದರೂ ಸಿಎಂ ಪದಕ ಪಟ್ಟಿಗೆ ಶಿಫಾರಸು ಮಾಡಿದ್ಯಾರು..? ಪದಕ ಸಿಗುವಂತೆ ಲಾಬಿ ಮಾಡಿದ್ಯಾರು ಅನ್ನೋ ಬಗ್ಗೆ ಜಾಲತಾಣದ ನಾಗರೀಕರ ಪ್ರಶ್ನೆ ಮಾಡುತ್ತಿದ್ದಾರೆ.

ಕೃಷ್ಣಮಣಿ

Tags: BJPCM MedalCongress Partyfake record casefast newskannada latest newskarnataka takkarnataka tak live newslive kannada newsmahesh tengikayimahesh tenginakayi on congress governmentMLAMysurumysuru head constablepublic propertysaleem pashasuspended head constabletv9 kannadatv9 kannada livetv9 kannada newsupdate newsಅಗ್ನಿಶಾಮಕ ಅಧಿಕಾರಿಗಳಿಗೆ ಸಿಎಂ ಪದಕಎಚ್ ಡಿ ಕುಮಾರಸ್ವಾಮಿಕರ್ನಾಟಕ ತಕ್ಕೇಂದ್ರ ಗೃಹ ಮಂತ್ರಿ ಪದಕದಕ್ಷಿಣ ಕನ್ನಡಪದಕಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಪದಕಸಿದ್ದರಾಮಯ್ಯ
Previous Post

ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: 90 ಕ್ಷೇತ್ರಗಳಿಗೆ 3 ಹಂತದಲ್ಲಿ ಮತದಾನ

Next Post

Employee ID card: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಕಡ್ಡಾಯ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post

Employee ID card: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಕಡ್ಡಾಯ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!