• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾರ್ಥಸ್‌ ಆಸ್ಪತ್ರೆ ಮೇಲ್ಫಾವಣೆ ಕುಸಿತ: ಇಬ್ಬರು ಕಾರ್ಮಿಕರು ಸಾವಿನ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
May 31, 2022
in ಕರ್ನಾಟಕ
0
ಮಾರ್ಥಸ್‌ ಆಸ್ಪತ್ರೆ ಮೇಲ್ಫಾವಣೆ ಕುಸಿತ: ಇಬ್ಬರು ಕಾರ್ಮಿಕರು ಸಾವಿನ ಶಂಕೆ
Share on WhatsAppShare on FacebookShare on Telegram

ನಿರ್ಮಾಣ ಹಂತದಲ್ಲಿದ್ದ ಬೆಂಗಳೂರಿನ ಮಾರ್ಥಸ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದ್ದು, ಕಾರ್ಮಿಕರಿಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ADVERTISEMENT

ಬೆಂಗಳೂರಿನ ಮಾರ್ಥಸ್ ಆಸ್ಪತ್ರೆ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಬಂದ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲಸ ಮಾಡುತ್ತಿರುವಾಗ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಇಬ್ಬರನ್ನು ಈಗಾಗಲೇ ರಕ್ಷಿಸಲಾಗಿದೆ. ಮತ್ತಿಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.

ಘಟನೆಯಲ್ಲಿ ರಪೀಸಾಬ್, ಬಸವರಾಜು ಇಬ್ಬರು ಕಾರ್ಮಿಕರು ಮೇಲ್ಚಾವಣಿ ಕೆಳಗೆ ಸಿಲುಕಿದ್ದು, ರಾಯಚೂರು ಮೂಲದ ಇಬ್ಬರು ಕಾರ್ಮಿಕರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಸುಮಾರು 60 ಅಡಿ ಉದ್ದದ ಮೇಲ್ಛಾವಣಿ ಕುಸಿತವಾಗಿರುವುದರಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆಸ್ಪತ್ರೆ ಮೇಲ್ಚಾವಣಿಗೆ ಸುಮಾರು ಅರವತ್ತು ಅಡಿ ದೂರಕ್ಕೆ ಫಿಲ್ಲರ್‌ಗಳು ನಿರ್ಮಾಣವಾಗುತ್ತಿತ್ತು. ಫಿಲ್ಲರ್‌ಗಳ ದೂರಕ್ಕೆ ನಿರ್ಮಾಣ ಮಾಡಿರುವ ಪರಿಣಾಮ ಕುಸಿದುಬಿದ್ದಿರುವ ಸಾಧ್ಯತೆಯಿದೆ. 

Tags: bengalurumarthas hospital
Previous Post

ಪಠ್ಯ ಪರಿಷ್ಕರಣೆ ವಿವಾದ | ಬಸವಣ್ಣನವರ ಸಿದ್ದಾಂತಗಳನ್ನು ಮರೆಮಾಚಲಾಗಿದೆ : ಜಯ ಮೃತ್ಯುಂಜಯ ಸ್ವಾಮೀಜಿ

Next Post

ಪಂಜಾಬಿ ಗಾಯಕನ ಹತ್ಯೆಗೆ ರಷ್ಯಾದ ಎಎನ್-94 ಬಳಕೆ: 1 ನಿಮಿಷದಲ್ಲಿ 1800 ಬುಲೆಟ್‌ ಚಿಮ್ಮುವ ದೊಡ್ಡಮ್ಮ!

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಪಂಜಾಬಿ ಗಾಯಕನ ಹತ್ಯೆಗೆ ರಷ್ಯಾದ ಎಎನ್-94 ಬಳಕೆ: 1 ನಿಮಿಷದಲ್ಲಿ 1800 ಬುಲೆಟ್‌ ಚಿಮ್ಮುವ ದೊಡ್ಡಮ್ಮ!

ಪಂಜಾಬಿ ಗಾಯಕನ ಹತ್ಯೆಗೆ ರಷ್ಯಾದ ಎಎನ್-94 ಬಳಕೆ: 1 ನಿಮಿಷದಲ್ಲಿ 1800 ಬುಲೆಟ್‌ ಚಿಮ್ಮುವ ದೊಡ್ಡಮ್ಮ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!