ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....
Read moreDetails






