• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೇರಿ ಚಿತ್ರಕ್ಕೆ ಜೊತೆಯಾದ ಸ್ಯಾಂಡಲ್‌ವುಡ್‌ ಸ್ಟಾರ್‌ ನಿರ್ದೇಶಕರು

ಪ್ರತಿಧ್ವನಿ by ಪ್ರತಿಧ್ವನಿ
November 27, 2022
in ಸಿನಿಮಾ
0
ಮೇರಿ ಚಿತ್ರಕ್ಕೆ ಜೊತೆಯಾದ ಸ್ಯಾಂಡಲ್‌ವುಡ್‌ ಸ್ಟಾರ್‌ ನಿರ್ದೇಶಕರು
Share on WhatsAppShare on FacebookShare on Telegram

ಆನ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ‘ಮೇರಿ’ ಎಂದು ಹೆಸರಿಡಲಾಗಿದ್ದು ಮೇರಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ಅನ್ನು ಇತ್ತೀಚಿಗೆ ಸ್ಯಾಂಡಲ್‌ವುಡ್‌ ಸ್ಟಾರ್‌ ನಿರ್ದೇಶಕರು ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ADVERTISEMENT

ಸಿಂಪಲ್ ಸುನಿ, ಅನೂಪ್ ಭಂಡಾರಿ, ಹೇಮಂತ್ ರಾವ್, ದಯಾನಂದ್ ಟಿ.ಕೆ. ಮಂಸೋರೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಥ್ರಿಲ್ಲರ್ ಡ್ರಾಮ ಸಬ್ಜೆಕ್ಟ್ ಮೇರಿ ಚಿತ್ರ ಒಳಗೊಂಡಿದೆ. ವಿಕಾಶ್ ಉತ್ತಯ್ಯ, ಅನುಷ ಭಟ್, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಸದ್ದಿಲ್ಲದೇ ಸೆಟ್ಟೇರಿದ ‘ಮೇರಿ’ ಚಿತ್ರ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಸಜ್ಜಾಗಿದೆ. ಮೇರಿ ಪಕ್ಕಾ ಕಮರ್ಶಿಯಲ್ ಸಿನಿಮಾವಾಗಿದ್ದು, ಜನವರಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ನಿರ್ಮಾಣ ಮಾಡಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಗುಜರಾತ್‌; ಪತ್ನಿ ಪರ ಪ್ರಚಾರ ಮಾಡಿ ತೀವ್ರ ಟೀಕೆಗೆ ಗುರಿಯಾದ ಕ್ರಿಕೆಟಿಗ ರವೀಂದ್ರ ಜಡೇಜಾ

Next Post

ಗುಜರಾತ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ನಿಶ್ಚಿತ : ಅರವಿಂದ್‌ ಕೇಜ್ರಿವಾಲ್‌

Related Posts

Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
0

"ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು‌ ಪಪ್ಪು"(Appu Pappu), " ಮಸ್ತ್ ಮಜಾ ಮಾಡಿ"(Mast Maja Madi), "ನಂದ(Nanda)" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್...

Read moreDetails

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಗುಜರಾತ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ನಿಶ್ಚಿತ : ಅರವಿಂದ್‌ ಕೇಜ್ರಿವಾಲ್‌

ಗುಜರಾತ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ನಿಶ್ಚಿತ : ಅರವಿಂದ್‌ ಕೇಜ್ರಿವಾಲ್‌

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!