• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂ-ಮೈ ಎಕ್ಸ್ ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರ ಸಾವು ! 

Chetan by Chetan
November 27, 2024
in Top Story, ಇದೀಗ, ಕರ್ನಾಟಕ
0
ಬೆಂ-ಮೈ ಎಕ್ಸ್ ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರ ಸಾವು ! 
Share on WhatsAppShare on FacebookShare on Telegram

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ (Bangalore mysore express highway) ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ಸಿಗೆ ಗುದ್ದಿದೆ. 

ADVERTISEMENT

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಡಸರು ಮತ್ತು ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರದ‌ ಸಂಗಬಸವನದೊಡ್ಡಿ ಬಳಿ ನಿನ್ನೆ ರಾತ್ರಿ (ನ.26) ರಾತ್ರಿ 9.30ಕ್ಕೆ ಈ ಘಟನೆ ಸಂಭವಿಸಿದೆ.

ಈ ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರಿನ ಶಿವಾಜಿನಗರದ (Shivajinagar) ನಿವಾಸಿಗಳಾದ ಲಿಯಾಕತ್, ಅಸ್ಮಾ ,ನೂರ್ ಮೃತ ಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. 

ಈ ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಬಂದ ರಾಮನಗರ ಟ್ರಾಫಿಕ್ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Tags: ಕಾರು ಅಪಘಾತಬೆಂಗಳೂರು ಮೈಸೂರು ಹೆದ್ದಾರಿರಸ್ತೆ ಅಪಘಾತರಾಷ್ಟ್ರೀಯ ಹೆದ್ದಾರಿ
Previous Post

ಇಂದು ED ಮುಂದೆ ವಿಚಾರಣೆಗೆ ಗಂಗರಾಜು ಹಾಜರು ! ಸಾವಿರಾರು ಕೋಟಿ ಭ್ರಷ್ಟಾಚಾರಕ್ಕೆ ದಾಖಲೆ ಕೊಡ್ತಾರಾ RTI ಕಾರ್ಯಕರ್ತ ?! 

Next Post

ಮಹೀಂದ್ರಾ ಭಾರತದಲ್ಲಿ XEV 9e ಮತ್ತು BE 6e ಎಲೆಕ್ಟ್ರಿಕ್ SUVಗಳನ್ನು ಬಿಡುಗಡೆ ಮಾಡಿದೆ,

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post

ಮಹೀಂದ್ರಾ ಭಾರತದಲ್ಲಿ XEV 9e ಮತ್ತು BE 6e ಎಲೆಕ್ಟ್ರಿಕ್ SUVಗಳನ್ನು ಬಿಡುಗಡೆ ಮಾಡಿದೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada