• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ; 6 ನವಜಾತ ಶಿಶು ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 26, 2024
in ದೇಶ
0
ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ; 6 ನವಜಾತ ಶಿಶು ಬಲಿ
Share on WhatsAppShare on FacebookShare on Telegram

ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ (Massive Fire) ಸಂಭವಿಸಿದ ಪರಿಣಾಮ 6 ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ತಡರಾತ್ರಿ ದೆಹಲಿಯ (Delhi) ಮಕ್ಕಳ ಆಸ್ಪತ್ರೆಯಲ್ಲಿ (Children’s Hospital) ಈ ದುರ್ಘಟನೆ ಸಂಭವಿಸಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಸುದ್ದಿ ತಿಳಿಯುತ್ತಿದ್ದಂತೆ 16 ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿವೆ.

ಈ ವೇಳೆ ಕನಿಷ್ಠ 6 ನವಜಾತ ಶಿಶು ಸಜೀವವಾಗಿ ದಹನವಾಗಿದ್ದು, 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 6 ಜನ ರೋಗಿಗಳು ಸಾವನ್ನಪ್ಪಿದ್ದಾರೆ. ಆದರೂ ನಿಖರ ಅಂಕಿ- ಸಂಖ್ಯೆ ತಿಳಿದು ಬಂದಿಲ್ಲ.

ಆಸ್ಪತ್ರೆಯೊಳಗೆ ಇಡಲಾಗಿದ್ದ ಹಲವಾರು ಆಮ್ಲಜನಕ ಸಿಲಿಂಡರ್‌ಗಳೂ ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆ ಕಟ್ಟಡ ಮತ್ತು ಎರಡು ಮಹಡಿಗಳು ವಸತಿ ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಈ ಕುರಿತು ಪೊಲೀಸರು ತನಿಖೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: babyChildrn HospitalDeathDelhifireMassive Fire
Previous Post

ಅನಾಮಧೇಯ ಅರುಣನ ಹುಡುಕಾಟದಲ್ಲಿ ಬಿಜೆಪಿ ! ತುಮಕೂರಲ್ಲಿ ಬಿಜೆಪಿ ನಾಯಕರಿಗೆ ಪುಕ-ಪುಕ ! 

Next Post

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ; 11 ಜನ ಅರೆಸ್ಟ್

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ; 11 ಜನ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!