• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ದೇಶ, ವಿಶೇಷ
0
ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..
Share on WhatsAppShare on FacebookShare on Telegram

ವಯನಾಡ್ (ಕೇರಳ): ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ (Meppadi in Waynad Kerala Dist) ಬಳಿ ಮಂಗಳವಾರ ಮುಂಜಾನೆ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ (NDRF)ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ. ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.
ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಹಲವರು ಸಿಕ್ಕಿಬಿದ್ದಿರುವ ಆತಂಕವಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

File Photo.

ಕೇರಳದಲ್ಲಿ 2018 ಮತ್ತು 2019 ರ ಭೂ ಕುಸಿತ ಸಂದರ್ಭದಲ್ಲಿ ಭಾರೀ ಪ್ರಮಾಣದ ಆಸ್ತಿ ಮತ್ತು ಪ್ರಾಣ ಕಾನಿ ಆಗಿತ್ತು. ಮಳೆಯ ರಭಸ ಹೆಚ್ಚಾಗಿರುವ ಬೆನ್ನಲ್ಲೇ ಭೂ ಕುಸಿತವೂ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ.

Tags: KannuruKeralaKSDMANDRFrainfallWaynad
Previous Post

ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ..!!

Next Post

ರಜೌರಿ ಪ್ರದೇಶದಲ್ಲಿ ಅರಣ್ಯಕ್ಕೆ ತೆರಳದಂತೆ ನಾಗರಿಕರಿಗೆ ಸೂಚನೆ ನೀಡಿದ ಸರ್ಕಾರ

Related Posts

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ
Top Story

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
February 10, 2026
0

ಬೆಂಗಳೂರು : ಲೋಕಸಭೆಯ ಅಧಿವೇಶನದಲ್ಲಿ ಭಾರತದ ಸಂಸದೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯವರ ಉತ್ತರವೇ ಇಲ್ಲದೆ ರಾಷ್ಟ್ರಪತಿಗಳ ವಂದನಾ ನಿರ್ಣಯ ಅಂಗೀಕಾರವಾಗಿದೆ. ಅಲ್ಲದೆ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ...

Read moreDetails
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ICCT20WC: ಇಟಲಿ ಮಣಿಸಿದ ಸ್ಕಾಟ್ಲೆಂಡ್‌ಗೆ ರೋಚಕ ಗೆಲುವು..!

February 9, 2026
Next Post

ರಜೌರಿ ಪ್ರದೇಶದಲ್ಲಿ ಅರಣ್ಯಕ್ಕೆ ತೆರಳದಂತೆ ನಾಗರಿಕರಿಗೆ ಸೂಚನೆ ನೀಡಿದ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada