• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in ಇದೀಗ, ಕರ್ನಾಟಕ
0
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಹೊಸ ಯೋಜನೆ ರೂಪಿಸಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಅಲೋಕ್ ಮುಂದಾಗಿದ್ದಾರೆ.

ADVERTISEMENT

ಜ. 9ರಿಂದ ಕೇಂದ್ರ ಕಾರಾಗೃಹ ಕಚೇರಿಯಲ್ಲಿ ಜೈಲು ಸಿಬ್ಬಂದಿಗೆ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ. ಬೇರೆ ಕಡೆಗಳಿಂದ ಜೈಲಿಗೆ ನಿಯೋಜನೆ (OOD) ಮೇಲೆ ಬಂದಿರುವ ಅಧಿಕಾರಿಗಳಿಗೂ ಈಗ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಸಿಬ್ಬಂದಿಯನ್ನು ಆಗಾಗ ಬದಲಾವಣೆ ಮಾಡುವುದರಿಂದ ಜೈಲಿನ ಒಳಗಿನ ಅಕ್ರಮ ಜಾಲವನ್ನು ತಡೆಯಬಹುದು ಹಾಗೂ ಶಿಸ್ತನ್ನು ಕಾಪಾಡಬಹುದು ಎಂಬುದು ಅಲೋಕ್ ಕುಮಾರ್ ಉದ್ದೇಶವಾಗಿದೆ.

ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಲ ಈ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

Tags: DGP Alok KumarKarnataka Jailparappana agrahara jail news
Previous Post

Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

Next Post

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Related Posts

ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!
ಕರ್ನಾಟಕ

ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!

by ಪ್ರತಿಧ್ವನಿ
October 1, 2026
0

ಬೆಂಗಳೂರು, ಅ.1: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಎದುರಿಸುತ್ತಿರುವ 40 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಬರಪೀಡಿತ...

Read moreDetails
Transfer of 49 Civil Police Inspectors in the State Police Department

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 49 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ |  Transfer

October 1, 2026
BREAKING Horrific tragedy in Maharashtra 8 students drown in the sea

BREAKING : ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಜಲಸಮಾಧಿ

October 1, 2026
Change in society is impossible without electoral system reform Siddaramaiah

ಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ: ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah

October 1, 2026
Good news for devotees of Tirupati Thimmappa

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ: ಕರ್ನಾಟಕ ಪ್ರವಾಸಿ ಸೌಧದಲ್ಲಿ ಇನ್ಮುಂದೆ 3-ಸ್ಟಾರ್ ಹೋಟೆಲ್ ಮಾದರಿ ಸೌಲಭ್ಯ | Tirupati

October 1, 2026
Next Post
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada