• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಿಂದ ಮತ ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌.. ಉಲ್ಟಾ ಹೊಡೆಯುತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
November 12, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ
0
ಕಾಂಗ್ರೆಸ್‌ನಿಂದ ಮತ ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌.. ಉಲ್ಟಾ ಹೊಡೆಯುತ್ತಾ..?
Share on WhatsAppShare on FacebookShare on Telegram

ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ನೀಡಲು ಚಿಂತನೆ ನಡೆದಿದೆ. ರಾಜ್ಯ ಸರ್ಕಾರ ನೀಡುವ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಗ್ಗೆ ಮುಂಬರುವ ಬೆಳಗಾವಿ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ADVERTISEMENT

SC-STಗೆ ಗುತ್ತಿಗೆಯಲ್ಲಿ ಶೇkಡ 24 ಮೀಸಲಾತಿ ಇದೆ. 2A ಸಮುದಾಯಕ್ಕೆ ಶೇಕಡ 15 ಮೀಸಲಾತಿ ಇದೆ. ಇದೇ ಮಾದರಿಯಲ್ಲಿ ಮುಸ್ಲಿಮರಿಗೂ ಮೀಸಲಾತಿ ನೀಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ವಿಧಾನಸಭಾ ಉಪ ಚುನಾವಣೆಯಲ್ಲಿ ಮತ ಸೆಳೆಯುವ ದೃಷ್ಟಿಯಿಂದ ಸರ್ಕಾರದ ಮೂಲಗಳೇ ಈ ಮಾಹಿತಿಯನ್ನು ಬಹಿರಂಗ ಮಾಡಿದ್ದು, ರಾಮನಗರದ ಚನ್ನಪಟ್ಟಣ, ಹಾವೇರಿಯ ಶಿಗ್ಗಾವಿ ಹಾಗು ಬಳ್ಳಾರಿಯ ಸಂಡೂರು ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಸಹಕಾರಿ ಎನ್ನಲಾಗಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತರಲು ಚಿಂತನೆ ಮಾಡಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ. ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವನೆ ಪರಿಶೀಲಿಸುತ್ತಿರುವ ಅಧಿಕಾರಿಗಳು ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. OBC ಸಮುದಾಯಕ್ಕೆ ಈಗಾಗಲೇ ಶೇಕಡ 4 ರಷ್ಟು ಗುತ್ತಿಗೆ ಮೀಸಲಾತಿ ನೀಡಲಾಗಿದೆ. ಇದೀಗ ಮುಸ್ಲಿಮರಿಗೆ ಪ್ರತ್ಯೇಕ ಮೀಸಲಾತಿ ನೀಡಲಾಗುತ್ತಾ ಅನ್ನೋ ಬಗ್ಗೆ ಚರ್ಚೆಗಳು ನಡೆದಿವೆ. ಸರ್ಕಾರದ ಕಾಮಗಾರಿಗಳಲ್ಲಿ ಶೇಕಡ 43ರಷ್ಟು ಮೀಸಲಾತಿ ನೀಡಲಾಗಿದ್ದು, ಇದೀಗ ಮೀಸಲಾತಿ ಪ್ರಮಾಣ ಏರಿಸುವ ಬಗ್ಗೆಯೂ ಚರ್ಚೆ ಆಗ್ತಿದೆ.

ಮುಸ್ಲಿಂ ಸಮುದಾಯದ ಬಗ್ಗೆ ಆಶಾದಾಯ ಮೂಡಿಸುವ ಜೊತೆಗೆ ಉಪಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದಲೇ ಕಾಂಗ್ರೆಸ್‌ ಸರ್ಕಾರ ಈ ವಿಚಾರವನ್ನು ಬಹಿರಂಗ ಮಾಡಿದೆ ಎನ್ನಲಾಗ್ತಿದೆ. ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸರ್ಕಾರ ಇನ್ನು ಯಾವುದೇ ನಿರ್ಧಾರ ಮಾಡಿಲ್ಲ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದರೆ ಈಗಾಗಲೇ ವಕ್ಫ್‌ ಆಸ್ತಿ ಎಂದು ನಮೂದು ಆಗ್ತಿರುವ ಈ ಹೊತ್ತಿನಲ್ಲಿ ಹಿಂದೂಗಳು ಕೊತಕೊತನೆ ಕುದಿಯುತ್ತಿದ್ದಾರೆ. ಈಗ ಮುಸ್ಲಿಮರಿಗೆ ಮೀಸಲಾತಿ ಎನ್ನುವ ಮೂಲಕ ಓಲೈಕೆ ರಾಜಕಾರಣ ಮಾಡ್ತಿದೆ ಅನ್ನೋ ಅಂಶ ಜನರ ಮನಸ್ಸನ್ನು ಬದಲಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಪಕ್ಷಾತೀತವಾಗಿ ಹಿಂದೂಗಳು ಸರ್ಕಾರದ ಬಗ್ಗೆ ಅಸಹನೆಗೊಂಡು ಸರ್ಕಾರದ ವಿರುದ್ಧ ಮತ ಚಲಾಯಿಸಿದ್ರೆ ಸಂಕಷ್ಟ ಗ್ಯಾರಂಟಿ.

Tags: BJPbjp master plan karnatakabjp master plan karnataka newscongress master plan to defeat modicongress master plan to win in 2019 lok sabha electionsCongress PartyKarnatakaKarnataka Assembly electionskarnataka bjp master planKarnataka ElectionKarnataka Election ResultsKarnataka Electionskarnataka elections 2023karnataka latest newskarnataka newsKarnataka Politicskarnataka-pollsnarendra modi's master plan to gain power in karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಕೆಶಿಯನ್ನು ಹಿಟ್ಲರ್ ಗೆ ಹೋಲಿಸಿ ಬಿಜೆಪಿ ಪೋಸ್ಟ್ – ನಿಮ್ಮ ‘ಆ ದಿನಗಳ’ ಆಟ ಈಗ ನಡೆಯಲ್ಲ ಎಂದು ವಾರ್ನಿಂಗ್ ! 

Next Post

ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ..!

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post

ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ..!

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!