• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಬೆಂಗಳೂರು, ಚೆನ್ನೈ ಪಂದ್ಯವನ್ನು ಕಾಡುತ್ತಿರುವ 18ರ ಗುಟ್ಟೇನು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in ಕ್ರೀಡೆ
0
ಬೆಂಗಳೂರು, ಚೆನ್ನೈ ಪಂದ್ಯವನ್ನು ಕಾಡುತ್ತಿರುವ 18ರ ಗುಟ್ಟೇನು ಗೊತ್ತಾ?
Share on WhatsAppShare on FacebookShare on Telegram

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಹೈ ವೋಲ್ಟೇಜ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ 18 ಎಲ್ಲರನ್ನೂ ಆಕರ್ಷಿಸಿದೆ.

ADVERTISEMENT

18ರ ಗುಟ್ಟೇನು ಗೊತ್ತಾ? ವಿರಾಟ್ ಕೊಹ್ಲಿ ಅವರ ಜರ್ಸಿ ನಂ. 18, ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ 18 ಓವರ್ ನಲ್ಲಿಯೇ ಗೆಲ್ಲಬೇಕಿತ್ತು. ಆದರೆ, ಮೊದಲು ಬ್ಯಾಟಿಂಗ್ ಆರ್ ಸಿಬಿಗೆ ಸಿಕ್ಕ ಹಿನ್ನೆಲೆಯಲ್ಲಿ ಚೆನ್ನೈ ತಂಡವನ್ನು 18 ರನ್ ಗಳಿಂದ ಸೋಲಿಸಬೇಕಿದೆ. ಅಲ್ಲದೇ, ಭಾರತ ತಂಡ ಗಳಿಸಿದ್ದು ಕೂಡ 218. ಹಾಗಾದರೆ,  ಇದು ಅಲ್ಲವೇ? 18ರ ಗುಟ್ಟು…18ರ ಗುಟ್ಟನ್ನು ಆರ್ ಸಿಬಿ ಬಿಚ್ಚಿ, ಚೆನ್ನೈನ್ನು ಮನೆಗೆ ಕಳುಹಿಸಿ, ಭರ್ಜರಿಯಾಗಿ ಗೆದ್ದು ಪ್ಲೇ ಆಫ್ ಪ್ರವೇಶಿಸುವುದೇ ಕಾಯ್ದು ನೋಡಬೇಕಿದೆ.

ಬೆಂಗಳೂರು ತಂಡದ ಅಭಿಮಾನಿಗಳ ಕನಸು, ಆಸಯ ಕೂಡ ಅದೇ ಆಗಿದೆ… ಆರಂಭದಲ್ಲಿ ಸತತ ಪಂದ್ಯಗಳಿಂದ ಸೋತು ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದ ಆರ್ ಸಿಬಿ ನಂತರ ಕಮ್ ಬ್ಯಾಕ್ ಮಾಡಿದ್ದು, ಈಗ ಪ್ಲೇ ಆಫ್ ಹೊಸ್ತಿಲಿಗೆ ಬಂದು ನಿಂತಿದೆ. ಅಭಿಮಾನಿಗಳ ಕನಸು ನನಸಾಗುವುದೇ ಕಾಯ್ದು ನೋಡಬೇಕಿದೆ. 18ರ ಆಶೀರ್ವಾದ ಬೆಂಗಳೂರಿಗೆ ಸಿಗಲಿದೆಯೇ? ನೋಡೋಣ…

Tags: CricketCSKIPLRCB
Previous Post

ನಿರ್ದೇಶಕ ಸಿಂಪಲ್ ಸುನಿ ಅವರಿಂದ ಬಿಡುಗಡೆಯಾಯಿತು ಬ್ಯಾಂಕ್ of ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್ !

Next Post

RCB V/S CSK :ಅಬ್ಬಾ.!! ಆರ್ ಸಿ ಬಿ ಮತ್ತು ಸಿ ಎಸ್ ಕೆ ಬಿಗ್ ಫೈಟ್ ಏನಿದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ..??

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
ಕ್ರೀಡೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

by ಪ್ರತಿಧ್ವನಿ
April 30, 2026
0

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಕ್ಸ್–ಫೋರ್‌ಗಳ ಸುರಿಮಳೆಗೈಯುತ್ತಾ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿರುವ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಈಗ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಗೆ...

Read moreDetails
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
Next Post

RCB V/S CSK :ಅಬ್ಬಾ.!! ಆರ್ ಸಿ ಬಿ ಮತ್ತು ಸಿ ಎಸ್ ಕೆ ಬಿಗ್ ಫೈಟ್ ಏನಿದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ..??

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!