• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2025 ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ:ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಕೆ

ಪ್ರತಿಧ್ವನಿ by ಪ್ರತಿಧ್ವನಿ
January 1, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:”ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.2025ರ ವರ್ಷ ಎಲ್ಲರಿಗೂ ಹರ್ಷ ತರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ.

ADVERTISEMENT

“ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ.”ಹೊಸ ವರ್ಷದ ಈ ಶುಭ ಘಳಿಗೆಯನ್ನು ಹೊಸ ಉತ್ಸಾಹದೊಂದಿಗೆ ಆರಂಭಿಸಿ. ನಿಮ್ಮ ಕನಸುಗಳನ್ನು ಈಡೇರಿಸುವತ್ತ ನಿಮ್ಮ ಪಯಣ ಯಶಸ್ವಿಯಾಗಿ ಸಾಗಲಿ. ರಾಜ್ಯದಲ್ಲಿ ಈ ವರ್ಷವೂ ಮಳೆ, ಬೆಳೆ ಉತ್ತಮವಾಗಲಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಸಾಧಿಸಲಿ. ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳಿಂದ 2024 ರಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಅಸಾಮಾನ್ಯ ಬದಲಾವಣೆ ಉಂಟಾಗಿದೆ. ಇದರ ಜತೆಗೆ ರಾಜ್ಯದ ಸಮಗ್ರ ಕಲ್ಯಾಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಎಲ್ಲಾ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಲಿದೆ.

ಎಲ್ಲರಿಗೂ ಆರೋಗ್ಯ, ಐಶ್ವರ್ಯ, ಯಶಸ್ಸು ಸಿಗಲಿ” ಎಂದು ಶಿವಕುಮಾರ್ ಅವರು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.

Tags: Congress PartyDCM D.K.Shivakumar Best Wishes.Guaranty schemes have brought extraordinary changeMay everyone get healthnew year 2025wealth and success
Previous Post

ಆಡಳಿತಾಂಗದಲ್ಲಿ IAS-IPS-IRS-IFS ಅಧಿಕಾರಿಗಳ ಜವಾಬ್ದಾರಿ ಹೆಚ್ಚು: ಸಿ.ಎಂ.ಸಿದ್ದರಾಮಯ್ಯ

Next Post

ಇದು ರಾಜಕೀಯ ಪ್ರೇರಿತ ಆರೋಪ :ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಇದು ರಾಜಕೀಯ ಪ್ರೇರಿತ ಆರೋಪ :ಮುಖ್ಯಮಂತ್ರಿ ಸಿದ್ದರಾಮಯ್ಯ

ಇದು ರಾಜಕೀಯ ಪ್ರೇರಿತ ಆರೋಪ :ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!