• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ಬಳಿಕ ಎಲ್ಲಾ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಿ ಚರ್ಚೆ : ಎಂ.ಬಿ. ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
August 24, 2022
in ಕರ್ನಾಟಕ, ರಾಜಕೀಯ
0
ಚುನಾವಣೆ ಬಳಿಕ ಎಲ್ಲಾ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಿ ಚರ್ಚೆ : ಎಂ.ಬಿ. ಪಾಟೀಲ್
Share on WhatsAppShare on FacebookShare on Telegram

2018ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ತೀವ್ರ ಗದ್ದಲ ಎಬ್ಬಿಸಿದ ವೀಋಶೈವ-ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು ಈ ಬಗ್ಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.

ADVERTISEMENT

ಲಿಂಗಾಯತ ಸಮುದಾಯವನ್ನ ಕೂಡಿಸುವ ಕೆಲಸದ ಬಗ್ಗೆ ನಾನು ಮಾತನಾಡುತ್ತೇನೆ. ಯಾಕೆ ನಾವು ಕೂಡುವುದು ಇಷ್ಟವಿಲ್ಲವೇ ಎಲ್ಲಾ ಉಪಪಂಗಡಗಳಿಗೆ ಒಳ್ಳೆಯದಾಗಬೇಕು ಎಂಬುದು ನಮ್ಮ ಆಶಯ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಮುಗಿದ ಬಳಿಕ ಉಪಪಂಗಡಗಳ ಎಲ್ಲಾ ಮಠಾಧೀಶರನ್ನು ಒಂದೆಡೆಗೆ ಸೇರಿಸಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.

ನಾನು ಪ್ರಚಾರ ಸಮಿತಿ ಅಧ್ಯಕ್ಷನಾದ ಮೇಲೆ ಪಕ್ಷ ಸಂಘಟನೆಯ ವಿಚಾರವಾಗಿ ಕಲಬುರಗಿಯಿಂದ ರಾಜ್ಯ ಪ್ರವಾಸವನ್ನ ಆರಂಭಿಸಿದ್ದೇನೆ ಜಿಲ್ಲಾವಾರು ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನ ಸಂಗ್ರಹಿಸಿದ್ದೇನೆ.

ಡಬಲ್ ಇಂಜಿನ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕೆಡಸಲಾಗುತ್ತಿದೆ. ಕರ್ನಾಟಕ ಮಾದರಿ ಬಿಟ್ಟು ಉತ್ತರಪ್ರದೇಶ ಮಾದರಿ ಎಂದು ಹೇಳುತ್ತಿದ್ದಾರೆ ಯುಪಿ ಅಭೀವೃದ್ದಿ ವಿಚಾರದಲ್ಲಿ ಕಡೆಯ ಸ್ಥಾನದಲ್ಲಿದೆ ನಮ್ಮಗೆ ಅವರ ಮಾದರಿ ಬೇಕಾ ಎಂದು ಪ್ರಶ್ನಿಸಿದ್ದಾರೆ.

ಹಾಲಿ ಬಿಜೆಪಿ ಸರ್ಕಾರದ ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಆದರೆ, ಇವರುಗಳ ಮೇಲೆ ಇಡಿ, ಐಟಿ ದಾಳಿಯಾಗುತ್ತಿಲ್ಲ. ಅಭಿವೃದ್ದಿ ಕೆಲಸಗಳ ಬಗ್ಗೆ ಮಾತನಾಡದೆ ಹಿಜಾಬ್, ಅಜಾನ್ನಂತಹ ವಿಚಾರಗಳನ್ನ ಮುಂದಕ್ಕೆ ತಂದು ವಾತವರಣವನ್ನ ಕೆಡಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸರ್ಕಾರ ನಡೆಯುತ್ತಿಲ್ಲ ನಾವೇ ಸುಮ್ಮನೆ ಮುಂದಕ್ಕೆ ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದು ಸ್ವತಃ ಸಚಿವರಾದ ಮಾಧುಸ್ವಾಮಿಯವರೇ ಹೇಳಿದ್ದಾರೆ. ಅಂದ ಮೇಲೆ ಈ ಸರ್ಕಾರ ನಿಕ್ರಿಯವಾಗಿದೆ ಎಂದು ಟೀಕಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಹಾರ ತಿಂದು ದೇಗುಲ ಪ್ರವೇಶಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರೇ ಸ್ವತಃ ಮಾಂಸಹಾರ ತಿಂದಿಲ್ಲ ಎಂದು ಹೇಳಿರುವಾಗ ಈ ವಿಚಾರವನ್ನ ಎಳೆದುಕೊಂಡು ಹೋಗುವಂತಹ ಅವಶ್ಯಕತೆಯಿಲ್ಲ ಇದೆಲ್ಲಾ ವಿಷಯವೇ ಅಲ್ಲಾ ಎಂದು ಹೇಳಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟೆಂಡರ್‌ ಅನುಮೋದನೆ ಮೊದಲೇ 30ರಿಂದ 40% ಲಂಚ ಕೊಡಬೇಕಾಗಿದೆ; ಇದು ನ್ಯಾಯಾಂಗ ತನಿಖೆಯಾಗಲಿ : ಸಿದ್ದರಾಮಯ್ಯ

Next Post

ಅಧಿಕಾರ ಇಲ್ಲದ ರಾಜ್ಯಕ್ಕೆ ಬಿಜೆಪಿ ED, IT, CBI ಕಳಿಸುತ್ತೆ: ತೇಜಸ್ವಿ ಯಾದವ್

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಅಧಿಕಾರ ಇಲ್ಲದ ರಾಜ್ಯಕ್ಕೆ ಬಿಜೆಪಿ ED, IT, CBI ಕಳಿಸುತ್ತೆ: ತೇಜಸ್ವಿ ಯಾದವ್

ಅಧಿಕಾರ ಇಲ್ಲದ ರಾಜ್ಯಕ್ಕೆ ಬಿಜೆಪಿ ED, IT, CBI ಕಳಿಸುತ್ತೆ: ತೇಜಸ್ವಿ ಯಾದವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada