• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ

Any Mind by Any Mind
June 4, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ
Share on WhatsAppShare on FacebookShare on Telegram

ಈ ಹಿಂದಿನ ರೀತಿಯಲ್ಲಿ ನಕ್ರಾ ಮಾಡಿದ್ರೆ ಜೈಲಿಗೆ ಹೋಗ್ತಾಯಾ ಹುಷಾರ್‌ ಎಂದು ಚಿಂತಕ ಚರ್ಕವರ್ತಿ ಸೂಲಿಬೆಲೆಗೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಡಿದಂತೆ ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಾ ಹುಷಾರ್ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರಿಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (Minister MB Patil) ಎಚ್ಚರಿಕೆನ ನೀಡಿದ್ದಾರೆ. ಈ ಹಿಂದೆ ಮಾಡಿದಂಗೆ ನಾಟಕ ಮಾಡಿದ್ರೆ ಜೈಲು ಪಾಲಾಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ವಿಜಯಪುರ (Vijayapura) ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂಬಿ ಪಾಟೀಲ್, ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ತಿರುಗೇಟು ನೀಡಿದರು.

ADVERTISEMENT

ಈ ಹಿಂದೆ ಹಿಜಾಬ್ (Hijab), ಹಲಾಲ್ (Halal) ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದು ಹೇಳಿದರು.

Tags: Breaking NewsChakravarthy sulibeliChakravarty SulibelecmsiddaramiahHIJABkarnataka halalMB PatilMB Patil WarnsMinister MB PatilMinistersVijayapura
Previous Post

Chamarajanagar News : ಒಡಿಶಾ ರೈಲು ಅಪಘಾತ ; ಗುಂಡ್ಲುಪೇಟೆಯ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರು

Next Post

Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
Next Post
Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!

Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!