• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ವೈದ್ಯಕೀಯ ಸೇವೆ ಸಿಗದೆ ಜನರ ಪರದಾಟ..

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ವೈದ್ಯಕೀಯ ಸೇವೆ ಸಿಗದೆ ಜನರ ಪರದಾಟ..
Share on WhatsAppShare on FacebookShare on Telegram

ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ(Balki Taluk Mehakar ) ಮೆಹಕರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ವೈದ್ಯಕೀಯ ಸೇವೆಯಿಂದ ವಂಚಿತರಾಗಿದ್ದಾರೆ.

ADVERTISEMENT

ಈ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು ಆಸ್ಪತ್ರೆ ದುಸ್ಥಿತಿ ನೋಡಿ, ಬಂದ ದಾರಿಗೆ ಸುಂಕವಿಲ್ಲ ಎನ್ನುತ್ತ ನೆರೆ ರಾಜ್ಯ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಇಲ್ಲವೇ ತಾಲ್ಲೂಕು ಆಸ್ಪತ್ರೆಯ ಕಡೆಗೆ ಮುಖ ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಣವಾದರೂ ಕೊರತೆಗಳ ಆಗರವಾಗಿದೆ.

ಈ ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರವೆಂದು ಮೇಲ್ದರ್ಜೆಗೆ ಏರಿಸಲಾಗಿದ್ದು ಲೇಬರ್ ವಾರ್ಡ್, ಸಾಮಾನ್ಯ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಮೈನರ್ ಒ.ಟಿ, ಲಸಿಕೆ ಮತ್ತು ಚುಚ್ಚುಮದ್ದು ವಿಭಾಗ, ಪ್ರಯೋಗಶಾಲೆ, ಫಾರ್ಮಸಿ ವಿಭಾಗ, ಕ್ಷ-ಕಿರಣ ಕೊಠಡಿ, ದಂತ ಚಿಕಿತ್ಸಾ ವಿಭಾಗ, ಆಂಬುಲೆನ್ಸ್ ಸೇವೆ ಸೇರಿದಂತೆ ಇನ್ನಿತರ ಸೌಲಭ್ಯಗಳಿದ್ದು ಆದರೆ, ಈ ಆರೋಗ್ಯ ಕೇಂದ್ರ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ವೈದ್ಯಕೀಯ ಸೇವೆ ಒದಗಿಸಲು ಹಲವು ಸಮಸ್ಯೆಗಳು ಅಡ್ಡಿಯಾಗಿವೆ ಎನ್ನುತ್ತಾರೆ ಸ್ಥಳೀಯರು.

ಮರಣೋತ್ತರ ಪರೀಕ್ಷೆಗಾಗಿ ಈ ಕೇಂದ್ರಕ್ಕೆ ತರುವ ಮೃತದೇಹಗಳನ್ನು ಸಮೀಪದ ಹುಲಸೂರ ಅಥವಾ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಈ ವಿಷಯ ಆರೋಗ್ಯ ರಕ್ಷಣಾ ಸಮಿತಿ ಸಭೆಯಲ್ಲಿ ಹಲವಾರು ಬಾರಿ ಪ್ರಸ್ತಾಪವಾಗಿ ಚರ್ಚಿಸಲ್ಪಟ್ಟಿದೆ. ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪ್ರಸ್ತಾಪವಾಗಿ, ಆಶ್ವಾಸನೆ ದೊರೆತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ.

‘ಬಡವರಿಗೆ ಉತ್ತಮ ಚಿಕಿತ್ಸೆಯ ಗ್ಯಾರಂಟಿ ಭಾಗ್ಯ ಬೇಕಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಬೇಕು’ ಎಂದು ಸ್ಥಳಿಯ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags: balkiBidarBidar DistrictGovt HospitalHulasura
Previous Post

ಹಿಂದೂಗಳ ಬಗ್ಗೆ ಕಾಳಜಿ ಇದ್ದರೆ ಜಾತಿಗಣತಿ ಮಾಡಿ ಮೋದಿಗೆ ಸವಾಲ್‌ ಎಸೆದ: ಎ ರಾಜಾ..!

Next Post

ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post
ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!

ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada