• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆಶಿ, ಸಿದ್ದರಾಮಯ್ಯರನ್ನ ಭೇಟಿಯಾದ್ರೆ ವಿಶೇಷ, BSY ಅವರನ್ನ ಭೇಟಿಯಾದ್ರೆ ಅದರಲ್ಲೇನಿದೆ ವಿಶೇಷ : ಜಗದೀಶ್ ಶೆಟ್ಟರ್

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ಕರ್ನಾಟಕ
0
ಡಿಕೆಶಿ, ಸಿದ್ದರಾಮಯ್ಯರನ್ನ ಭೇಟಿಯಾದ್ರೆ ವಿಶೇಷ, BSY ಅವರನ್ನ ಭೇಟಿಯಾದ್ರೆ ಅದರಲ್ಲೇನಿದೆ ವಿಶೇಷ : ಜಗದೀಶ್ ಶೆಟ್ಟರ್
Share on WhatsAppShare on FacebookShare on Telegram

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅಥವಾ  ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರೇ ಅದಕ್ಕೆ ವಿಶೇಷತೆ ಇರುತ್ತೆ ಅನಬಹುದು. ಆದರೆ ನಾನು ಯಡಿಯೂರಪ್ಪ ಅವರನ್ನು ಭೇಟಿಯಾದರೇ ಅದರಲ್ಲೇನಿದೆ ಅಂಥ ವಿಶೇಷ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿಸಿದರು.

ADVERTISEMENT

ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾಕೆ ಇಷ್ಟೊಂದು ಮಹತ್ವ ಕೊಡುತ್ತಿರಿ? ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಥವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನ ಅಥವಾ ಬೇರೆ ಪಕ್ಷದ ನಾಯಕರನ್ನು ಭೇಟಿಯಾದರೇ ವಿಶೇಷ ಅದರಲ್ಲಿ ವಿಶೇಷತೆ ಇರುತ್ತದೆ. ಆದರೆ ನಾನು ನಮ್ಮ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ್ರೆ ಅದಕ್ಕೆ ಯಾಕೆ ವಿಶೇಷ ಅರ್ಥ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದರು.

ನಮ್ಮಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಹೀಗಾಗಿ ಈ ಬಗ್ಗೆ ಚರ್ಚೆಯೇ ಅಪ್ರಸ್ತುತವಾಗಿದೆ ಎಂದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

Next Post

ಎಸಿಬಿ ರದ್ದುಗೊಳಿಸಿದ ರಾಜ್ಯ ಹೈಕೋರ್ಟ್‌ ; ಚರ್ಚಿಸಿ ಮುಂದಿನ ನಿರ್ಧಾರ ಎಂದ್ರು ಸಿಎಂ

Related Posts

ಬಿಜೆಪಿಗೆ ಮರುಪ್ರವೇಶಕ್ಕೆ ಎಸ್.ಟಿ. ಸೋಮಶೇಖರ್ ಯಿಂದ ಯಡಿಯೂರಪ್ಪರಿಗೆ 13 ಪ್ರಶ್ನೆಗಳ ಸವಾಲು
ಕರ್ನಾಟಕ

ಬಿಜೆಪಿಗೆ ಮರುಪ್ರವೇಶಕ್ಕೆ ಎಸ್.ಟಿ. ಸೋಮಶೇಖರ್ ಯಿಂದ ಯಡಿಯೂರಪ್ಪರಿಗೆ 13 ಪ್ರಶ್ನೆಗಳ ಸವಾಲು

by ಪ್ರತಿಧ್ವನಿ
March 31, 2026
0

ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್. ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ...

Read moreDetails
ಏಪ್ರಿಲ್ 1ರಿಂದ ಮನೆಮನೆಗೆ ಕಸ ವಿಂಗಡಣೆ ಕಡ್ಡಾಯ: ನಿಯಮ ಉಲ್ಲಂಘನೆ ಮಾಡಿದರೆ ದಂಡ

ಏಪ್ರಿಲ್ 1ರಿಂದ ಮನೆಮನೆಗೆ ಕಸ ವಿಂಗಡಣೆ ಕಡ್ಡಾಯ: ನಿಯಮ ಉಲ್ಲಂಘನೆ ಮಾಡಿದರೆ ದಂಡ

March 30, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

March 30, 2026
ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

March 28, 2026
Next Post
ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ : ಆದರೂ ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ ಅಸಾಧ್ಯ!

ಎಸಿಬಿ ರದ್ದುಗೊಳಿಸಿದ ರಾಜ್ಯ ಹೈಕೋರ್ಟ್‌ ; ಚರ್ಚಿಸಿ ಮುಂದಿನ ನಿರ್ಧಾರ ಎಂದ್ರು ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!