• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ರಾಜಕೀಯ ಸ್ಟಂಟ್ : ಸಿಎಂ ಬೊಮ್ಮಾಯಿ

Any Mind by Any Mind
June 14, 2022
in ಕರ್ನಾಟಕ
0
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
Share on WhatsAppShare on FacebookShare on Telegram

ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು  ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್  ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ.  ಕಾವೇರಿ ವಿಷಯದ ಮೇಲೆ ಈ ರೀತಿ ಹಲವಾರು ವರ್ಷಗಳಿಂದ ತಮಿಳುನಾಡು ಮಾಡಿದ್ದಾರೆ. ಇದು ಅದರ  ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಜೂನ್ 16 ರಂದು ತಮಿಳುನಾಡು, ಪಾಂಡಿಚೇರಿ, ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು  ಸಭೆಯಲ್ಲಿ ಭಾಗವಹಿಸುತ್ತಾರೆ  ಎಂದರು.

Tags: BJPCongress PartyCovid 19ಕೋವಿಡ್-19ತಮಿಳುನಾಡುನರೇಂದ್ರ ಮೋದಿಬಿಜೆಪಿಸಿಎಂ ಬೊಮ್ಮಾಯಿ
Previous Post

ನ್ಯಾಷನಲ್ ಹೆರಾಲ್ಡ್ ಪ್ರಕರಣ : 2ನೇ ದಿನವೂ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

Next Post

ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ, ಕಾಂಗ್ರೆಸ್ ಪ್ರತಿಭಟನೆ ಮಾಡುವುದು ಸರಿಯಲ್ಲ : ಸಚಿವ ಎಸ್.ಟಿ. ಸೋಮಶೇಖರ್

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post
ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ, ಕಾಂಗ್ರೆಸ್ ಪ್ರತಿಭಟನೆ ಮಾಡುವುದು ಸರಿಯಲ್ಲ : ಸಚಿವ ಎಸ್.ಟಿ. ಸೋಮಶೇಖರ್

ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ, ಕಾಂಗ್ರೆಸ್ ಪ್ರತಿಭಟನೆ ಮಾಡುವುದು ಸರಿಯಲ್ಲ : ಸಚಿವ ಎಸ್.ಟಿ. ಸೋಮಶೇಖರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!