• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಕರ್ನಾಟಕ, ರಾಜಕೀಯ
0
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರ  ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ.

ADVERTISEMENT

ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು.

G. Parameshwara: ಡಿಕೆಶಿ ಮನೆಯಲ್ಲಿ ಸಿದ್ದು ಬ್ರೆಕ್ ಫಾಸ್ಟ್ ಮರಮೇಶ್ವರ್‌ ರಿಯಾಕ್ಷನ್‌..! #siddaramaiah

ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮ ಜಾರಿ

ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Basangouda Patil Yatnal: ಗೂಂಡಾಗಿರಿ ಮಾಡಲ್ಲ.. ಮಾಡಿದ್ರೆ ಸಹಿಸಲ್ಲ ಅಂತಾ ಯತ್ನಾಳ್ #pratidhvani

ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ. ಮಹಿಳಾ ನೌಕರರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ರಜೆಯನ್ನು ನೀಡಬೇಕು ಎಂದು ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

Tags: HolidayKarnatakaState Government
Previous Post

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

Next Post

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!