• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಟ್ಟಿನ ರಜೆ ನೀತಿ : ಸುಪ್ರೀಂ ಕೋರ್ಟ್ ಕಳವಳ

ನಾಲ್ಕೈದು ದಿನಗಳ ಮುಟ್ಟಿನ ರಜೆ ಕಾರ್ಯಸಾಧುವಲ್ಲ : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯ

ಪ್ರತಿಧ್ವನಿ by ಪ್ರತಿಧ್ವನಿ
March 15, 2026
in Top Story, ಕರ್ನಾಟಕ, ದೇಶ, ರಾಜಕೀಯ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram
ADVERTISEMENT

ಬೆಂಗಳೂರು, ಮಾ.14: ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರ ಮುಟ್ಟಿನ ರಜೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಋತುಚಕ್ರ ನೀತಿ 2025ರ ಜಾರಿ ಹಿಂದೆ ಬಹು ಮುಖ್ಯ ಪಾತ್ರ ವಹಿಸಿದ್ದ ಸಂತೋಷ್ ಲಾಡ್ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

Podcast with farmer Kurubur Shanthakumar :ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ*.!

“ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಮನಿಸಿದ್ದೇನೆ,‌ ಘನವೆತ್ತ ಕೋರ್ಟ್ ಅಭಿಪ್ರಾಯಪಟ್ಟಿರುವಂತೆ, ನಾಲ್ಕೈದು ದಿನಗಳ ರಜೆ ಮತ್ತು ಅದನ್ನು ಕಾನೂನನ್ನಾಗಿ ರೂಪಿಸಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಸಾಧುವಲ್ಲ. ಅಲ್ಲದೇ ನಮ್ಮ ರಾಜ್ಯ ಸರ್ಕಾರವು ಪ್ರತಿ ತಿಂಗಳು ಒಂದು ದಿನದ ವೇತನಸಹಿತ ರಜೆಯನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಅನ್ವಯಿಸಿ ರೂಪಿಸಿರುವ ನೀತಿಯಯನ್ನು ಪ್ರಶಂಶಿಸಿರುವುದು ಸ್ವಾಗತಾರ್ಹ. ನಮ್ಮ ರಾಜ್ಯದ ಮುಟ್ಟಿನ ರಜೆ ನೀತಿಯ ಕುರಿತು, ನಾವು ಸಂಬಂಧಿಸಿದ ಎಲ್ಲ ತಜ್ಞರು, ಉದ್ಯೋಗದಾತರು, ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ವೈದ್ಯರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ವ್ಯಾಪಕ ಚರ್ಚೆ ಮಾಡಿ, ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನೀತಿಯೊಂದನ್ನು ಜಾರಿಗೆ ತಂದಿದ್ದೇವೆ.

ಋತುಚಕ್ರ ರಜೆ ನೀತಿ - 2025ಕ್ಕೆ ಸಿಕ್ಕಿತು ಸಚಿವ ಸಂಪುಟದ ಅನುಮೋದನೆ - Pratidhvani

ಘನ ನ್ಯಾಯಾಲಯದ ಇನ್ನುಳಿದ ಅಭಿಪ್ರಾಯಗಳಾದ, ʻʻರಾಷ್ಟ್ರಮಟ್ಟದಲ್ಲಿ ಕಾನೂನು ರೂಪಿಸಿದರೆ ಮಹಿಳೆಯರಿಗೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆ ಹಾಗೂ ಯುವತಿಯರ ಕೀಳರಿಮೆಗೆ ಕಾರಣವಾಗುತ್ತದೆʼʼ ಎಂಬ ವಿಷಯದ ಕುರಿತು ಎಲ್ಲ ಭಾಗೀದಾರರು ಮತ್ತು ಸರ್ಕಾರಗಳ ಮಟ್ಟದಲ್ಲಿ ವ್ಯಾಪಕ ಚರ್ಚೆಯ ಅಗತ್ಯವಿದೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ, ದೇಶದ ಮಹಿಳೆಯರಿಗೆ ಸೂಕ್ತವಾಗುವಂತೆ ಋತುಚಕ್ರ ರಜೆ‌ನೀತಿ ರೂಪಿಸಿದರೆ ಅದು ಸ್ವಾಗತಾರ್ಹ.” ಎಂದು ಸಂತೋಷ್ ಲಾಡ್ ಅವರು ತಮ್ಮ ಅಭಿಪ್ರಾಯದಲ್ಲಿ ತಿಳಿಸಿದ್ದಾರೆ‌.

ಇನ್ನು ಮುಟ್ಟಿನ ರಜೆಯನ್ನು ನಾಲ್ಕೈದು ದಿನಗಳಿಗೆ ವಿಸ್ತರಿಸಿ ರಾಷ್ಟ್ರವ್ಯಾಪಿ ಅನ್ವಯವಾಗುವಂತೆ ಕಾನೂನು ರೂಪಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

Podcast with Niketh Raj Maurya on war #ಭಾರತಕ್ಕೆ ಎದುರಾದ ಸಂಕಷ್ಟ! : ಟ್ರಂಪ್ ಕೈಗೊಂಬೆಯಾದ್ರಾ ಮೋದಿ..? #war
Tags: cabinet approval menstrual leavekarnataka labour minister santosh s ladkarnataka menstrual leavelabour minister karnatakalabour minister santosh s ladmenstrual leavemenstrual leave approvalmenstrual leave billmenstrual leave karnatakamenstrual leave karnataka proposalmenstrual leave lawmenstrual leave policymenstrual leave rolloutminister santosh ladpaid menstrual leavesantosh lad interviewsantosh lad labour ministersantosh lad latestsantosh lad ministersantosh lad statement
Previous Post

ಖಮೇನಿ ಅಂತ್ಯಕ್ರಿಯೆ ಇನ್ನೂ ಯಾಕೆ ನಡೆದಿಲ್ಲ? ಶಿಯಾ ಮುಸ್ಲಿಮರ ಸಂಪ್ರದಾಯ ಹೇಳುವುದೇನು?

Next Post

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada