ಮುಟ್ಟಿನ ರಜೆ ನೀತಿ : ಸುಪ್ರೀಂ ಕೋರ್ಟ್ ಕಳವಳ

ADVERTISEMENT ಬೆಂಗಳೂರು, ಮಾ.14: ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರ ಮುಟ್ಟಿನ ರಜೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಋತುಚಕ್ರ ನೀತಿ 2025ರ ಜಾರಿ ಹಿಂದೆ ಬಹು ಮುಖ್ಯ ಪಾತ್ರ ವಹಿಸಿದ್ದ ಸಂತೋಷ್ ಲಾಡ್ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. “ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಮನಿಸಿದ್ದೇನೆ,‌ ಘನವೆತ್ತ ಕೋರ್ಟ್ ಅಭಿಪ್ರಾಯಪಟ್ಟಿರುವಂತೆ, ನಾಲ್ಕೈದು ದಿನಗಳ ರಜೆ ಮತ್ತು ಅದನ್ನು ಕಾನೂನನ್ನಾಗಿ ರೂಪಿಸಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಸಾಧುವಲ್ಲ. ಅಲ್ಲದೇ … Continue reading ಮುಟ್ಟಿನ ರಜೆ ನೀತಿ : ಸುಪ್ರೀಂ ಕೋರ್ಟ್ ಕಳವಳ