ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್‌ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಘಟನೆಯಲ್ಲಿ ಭಾಗಿಯಾಗಿರುವ ಪುಂಡರನ್ನು ರಾಜ್ಯದಿಂದ ಹಡಿಪಾರು ಮಾಡುವಂತೆ ಈ ವೇಳೆ ತಹಶೀಲ್ದಾರ್‌ಗೆ ಮನವಿಯನ್ನು ಸಲ್ಲಿಸಲಾಯಿತು. #belagavi #mes #jaibhim #youth #pratidhvaninews #karnataka #sangolirayanna #protest #hubli
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



