• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇಲ್ಜಾತಿ ಯುವತಿಗೆ ಸಂದೇಶ ಕಳುಹಿಸಿದ ಆರೋಪ : ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Any Mind by Any Mind
May 17, 2022
in ಕರ್ನಾಟಕ
0
ಮೇಲ್ಜಾತಿ ಯುವತಿಗೆ ಸಂದೇಶ ಕಳುಹಿಸಿದ ಆರೋಪ : ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Share on WhatsAppShare on FacebookShare on Telegram

ಮೇಲ್ಜಾತಿಯ ಯುವತಿಗೆ ಮೊಬೈಲ್ ಸಂದೇಶ ಕಳುಹಿಸಿದ ಒಂದೇ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಎರಡು ದಿನ ಚಿತ್ರ ಹಿಂಸೆ ನೀಡಿದ್ದಲ್ಲದೆ, ಅರೆ ಬೆತ್ತಲೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ತಮ್ಮ ಸಮುದಾಯದ 20 ವರ್ಷದ ಯುವಕನ ಮೇಲೆ ನಡೆದ ಅಮಾನುಷ ಹಲ್ಲೆ ಖಂಡಿಸಿ ದಲಿತ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ADVERTISEMENT

ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಚನ್ನಗಿರಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಆರೋಪಿಗಳು ಸಂತ್ರಸ್ತ ಗಣೇಶ್ ನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅಮಾನುಷವಾಗಿ ಹಲ್ಲೆ ನಡೆಸಿ ಹಲ್ಲೆ ನಡೆಸಿದ್ದರು. ಈ ಕ್ರೌರ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹಲ್ಲೆಗೊಳಗಾದ ಯುವಕನ ಸಂಬಂಧಿಕರು ಮಾಯಕೊಂಡ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿ ಗಾಯಗೊಂಡ ದಲಿತ ಯುವಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ಕಳೆದ ವಾರ ಹಿಂದೆಯಷ್ಟೇ ನಡೆದಿತ್ತು.

‌

Tags: BJPCongress PartyCovid 19ದಲಿತ ಯುವಕನರೇಂದ್ರ ಮೋದಿಬಿಜೆಪಿಮಾರಣಾಂತಿಕ ಹಲ್ಲೆಮೇಲ್ಜಾತಿ ಯುವತಿ
Previous Post

ಗೋಧಿ ಮೇಲಿನ ರಫ್ತು ನಿರ್ಬಂಧವನ್ನ ಸಡಿಲಗೊಳಿಸಿದ ಕೇಂದ್ರ

Next Post

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!