• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ಕರ್ನಾಟಕ
0
ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ
Share on WhatsAppShare on FacebookShare on Telegram

ನೆಲಮಂಗಲ(Nelamangala): ಮೆಟಲ್ ಗ್ಯಾಸ್ ಬ್ಲಾಸ್ಟ್(Glass Blast) ಆದ ಪರಿಣಾಮ ಇಬ್ಬರು ಕಾರ್ಮಿಕರು(workers) ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್‌ಪೇಟೆ(Dabaspete) ಎಸ್ಕೆ ಸ್ಟೀಲ್ ಕಂಪನಿಯಲ್ಲಿ ನಡೆದಿದೆ.

ADVERTISEMENT

ಬಿಹಾರ(Bihar) ಮೂಲದ ಅಶೋಕ್ ಕುಮಾರ್ (49), ಒಡಿಶಾ ಮೂಲದ ಮುಖೇಶ್ ಕುಮಾರ್(33) ಸಾವನ್ನಪ್ಪಿದ ಕಾರ್ಮಿಕರು. ಘಟನೆಯಲ್ಲಿ ಸುಶೀಲ್ ಕುಮಾರ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ(Victoria Hospital) ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸರು(Police) ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Tags: DeathMetal Gasworker
Previous Post

ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

Next Post

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್‌ ಸ್ಕ್ಯಾಂಡಲ್ ಬಗ್ಗೆ ಮೂಡಿಬಂದ ಸಿನಿಮಾ ನೆ “ಸಿಂಹಗುಹೆ “

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್‌ ಸ್ಕ್ಯಾಂಡಲ್ ಬಗ್ಗೆ ಮೂಡಿಬಂದ ಸಿನಿಮಾ ನೆ "ಸಿಂಹಗುಹೆ "

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada