• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

#MeToo ಪ್ರಕರಣ: MJ ಅಕ್ಬರ್‌ ದಾಖಲಿಸಿದ್ದ ಮಾನನಷ್ಟ ಪ್ರಕರಣದಿಂದ ಪ್ರಿಯಾ ರಮಣಿಗೆ ಖುಲಾಸೆ

by
April 20, 2021
in ದೇಶ
0
#MeToo ಪ್ರಕರಣ: MJ ಅಕ್ಬರ್‌ ದಾಖಲಿಸಿದ್ದ ಮಾನನಷ್ಟ ಪ್ರಕರಣದಿಂದ ಪ್ರಿಯಾ ರಮಣಿಗೆ ಖುಲಾಸೆ
Share on WhatsAppShare on FacebookShare on Telegram

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಪತ್ರಕರ್ತೆ ಪ್ರಿಯಾ ರಮಣಿಯವರನ್ನು ಖುಲಾಸೆಗೊಳಿಸಿದೆ. 2018 ರಲ್ಲಿ #MeToo ಆಂದೋಲನದ ಹಿನ್ನೆಲೆಯಲ್ಲಿ ಅಕ್ಬರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ರಮಣಿ ಆರೋಪಿಸಿದ್ದರು.

ADVERTISEMENT

2017 ರಲ್ಲಿ, ರಮಣಿ ಒಂದು ಲೇಖನವನ್ನು ಬರೆದಿದ್ದು, ಅಲ್ಲಿ ಅವರು ಉದ್ಯೋಗ ಸಂದರ್ಶನದಲ್ಲಿ ಮಾಜಿ ಬಾಸ್‌ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಬಗ್ಗೆ ಉಲ್ಲೇಖಿಸಿದ್ದರು.

ಒಂದು ವರ್ಷದ ನಂತರ,(2018ರಲ್ಲಿ) ಲೇಖನದಲ್ಲಿ ಕಿರುಕುಳಗೊಳಪಡಿಸಿದ ವ್ಯಕ್ತಿ ಎಂದು ಉಲ್ಲೇಖಿಸಿದ್ದು ಎಂ.ಜೆ.ಅಕ್ಬರ್ ಎಂದು ಅವರು ಬಹಿರಂಗಪಡಿಸಿದ್ದರು.‌ ಪ್ರಿಯಾ ಮಾತ್ರವಲ್ಲದೆ #MeToo ಆಂದೋಲನದ ಸಮಯದಲ್ಲಿ ಹಲವಾರು ಮಹಿಳೆಯರು ಅಕ್ಬರ್ ಅವರ ಮೇಲೆ ಲೈಂಗಿಕ ದುರುಪಯೋಗದ ಆರೋಪ ಹೊರಿಸಿದ್ದರು.

ಆದರೆ, ಪ್ರಿಯಾ ಅವರ ಆರೋಪವನ್ನು ನಿರಾಕರಿಸಿರುವ ಎಂ ಜೆ ಅಕ್ಬರ್‌, 2018 ರ ಅಕ್ಟೋಬರ್‌ 15 ರಂದು ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅದೇ ತಿಂಗಳ 17 ರಂದು ತನ್ನ ಸಚಿವ ಸ್ಥಾನಕ್ಕೂ ರಾಜಿನಾಮೆ ನೀಡಿದ್ದರು.

ಪ್ರಿಯಾ ಅವರ ಆರೋಪ ಸಂಪೂರ್ಣ ಕಾಲ್ಪನಿಕವೆಂದ ಅಕ್ಬರ್‌, ತನ್ನ ವಿರುದ್ಧ ಬಂದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ತನ್ನ ಖ್ಯಾತಿಗೆ ಮಸಿ ಬಳಿಯಲು ಸುಳ್ಳು ಆರೋಪ ಹೊರಿಸಲಾಗಿದೆಯೆಂದಯ ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಮಾನನಷ್ಟ ಮೊಕದ್ದಮರೆ ಪ್ರಕರಣದಲ್ಲಿ ಪ್ರಿಯಾ ರಮಣಿ ಅವರನ್ನು ಖುಲಾಸೆಗೊಳಿಸಿದೆ.

ಈ ವೇಳೆ, “ಲೈಂಗಿಕ ಕಿರುಕುಳದಿಂದ ಸತ್ರಸ್ತರ ಮೇಲಾಗುವ ಪರಿಣಾಮವನ್ನು ಸಮಾಜ ಅರ್ಥಮಾಡಿಕೊಳ್ಳಬೇಕು. ದಶಕಗಳ ನಂತರವೂ ಮಹಿಳೆಗೆ ತನ್ನ ನೋವನ್ನು ಹೇಳಿಕೊಳ್ಳುವ ಹಕ್ಕಿದೆ” ಎಂದು ತೀರ್ಪು ಹೇಳಿದೆ.

Previous Post

ಅಧಿಕಾರದಲ್ಲಿದ್ದಾಗ ʼಅಹಿಂದʼದ ನೆನಪಾಗಲಿಲ್ಲವೇಕೆ? HD ಕುಮಾರಸ್ವಾಮಿ ಪ್ರಶ್ನೆ

Next Post

ಟೂಲ್‌ಕಿಟ್ ಪ್ರಕರಣ: ಅರೆಸ್ಟ್‌ ವಾರೆಂಟ್‌ಗೆ ತಡೆ ನೀಡಿದ ಬಾಂಬೆ ಹೈಕೋರ್ಟ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಟೂಲ್‌ಕಿಟ್ ಪ್ರಕರಣ: ಅರೆಸ್ಟ್‌ ವಾರೆಂಟ್‌ಗೆ ತಡೆ ನೀಡಿದ ಬಾಂಬೆ ಹೈಕೋರ್ಟ್

ಟೂಲ್‌ಕಿಟ್ ಪ್ರಕರಣ: ಅರೆಸ್ಟ್‌ ವಾರೆಂಟ್‌ಗೆ ತಡೆ ನೀಡಿದ ಬಾಂಬೆ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada