• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐಪಿಎಲ್ ಪಂದ್ಯಕ್ಕಾಗಿ ಮೆಟ್ರೋ ಸೇವೆ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
March 26, 2026
in Top Story
0
ಐಪಿಎಲ್ ಪಂದ್ಯಕ್ಕಾಗಿ ಮೆಟ್ರೋ ಸೇವೆ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ರಾಜಧಾನಿ ಬೆಂಗಳೂರನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಅಭಿಮಾನಿಗಳಿಗೆ ನಮ್ಮ‌ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಪಂದ್ಯ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ.ಈ ಕುರಿತು ಬೆಂಗಳೂರು ಮೆಟ್ರೋ ಮಾಹಿತಿ ನೀಡಿದ್ದು, ಮಾರ್ಚ್ 28ರಂದು ನಡೆಯಲಿರುವ ಟಾಟಾ ಐಪಿಎಲ್ ಟಿ-20 ಪಂದ್ಯಾವಳಿಗೆ ಸಂಬಂಧಿಸಿ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

Podcast with RA Chinthan : ಇರಾನ್ ಇಸ್ರೇಲ್ ಯುದ್ಧದ ಬಗ್ಗೆ ಪತ್ರಕರ್ತ ರಾ.ಚಿಂತನ್ ಏನ್ ಹೇಳ್ತಾರೆ…? #pratidhvani

ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳ ವೇಳಾಪಟ್ಟಿಯೂ ಪ್ರಕಟಗೊಂಡಿದೆ. ವೈಟ್‌ಫೀಲ್ಡ್ (ಕಾಡುಗೋಡಿ)ದಿಂದ ರಾತ್ರಿ 12.30ಕ್ಕೆ, ಚೆಲ್ಲಘಟ್ಟದಿಂದ 12.45ಕ್ಕೆ, ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 1.00ಕ್ಕೆ ಹಾಗೂ ಆರ್.ವಿ. ರಸ್ತೆದಿಂದ ಮುಂಜಾನೆ 2.00ಕ್ಕೆ ಕೊನೆಯ ರೈಲುಗಳು ಹೊರಡಲಿವೆ. ಕೆಂಪೇಗೌಡ ಮೆಟ್ರೋ ಸ್ಟೇಶನ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1.30ಕ್ಕೆ ಕೊನೆಯ ರೈಲು ಸಂಚರಿಸಲಿದೆ.

Podcast with RA Chinthan : ವೀಕ್ಷಿಸಿ ಇಂದು ಸಂಜೆ 4:30 ಕ್ಕೆ..! #pratidhvani #watch

ಇದಲ್ಲದೆ, ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಟಿಕೆಟ್‌ಗಳ ಮೇಲೆಯೇ ಎರಡು ಮಾರ್ಗಗಳ (ಟು-ವೇ) ಪ್ರಯಾಣಕ್ಕೆ ಕ್ಯೂಆರ್ ಕೋಡ್ ನೀಡಲಾಗಿದ್ದು, ಡಿಜಿಟಲ್ ಟಿಕೆಟ್‌ಗಳಲ್ಲಿಯೂ ಈ ಸೌಲಭ್ಯ ಲಭ್ಯವಿರಲಿದೆ.ಸ್ಟೇಡಿಯಂಗೆ ತೆರಳುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಹಾಗೂ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ. ಈ ಕ್ರಮದಿಂದ ಪಂದ್ಯ ವೀಕ್ಷಣೆಗೆ ಬರುವ ಜನರಿಗೆ ಸುರಕ್ಷಿತ ಮತ್ತು ಸುಲಭ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ.

ಇದನ್ನು ಓದಿ

ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

Tags: BangloreIPL MATCHmetro new scheduleMetro service extendednamma metropratidavani
Previous Post

20 ವರ್ಷ ನಕಲಿ ದಂತವೈದ್ಯನ ಆಟ: ಇದೀಗ ಬಂಧನ

Next Post

ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಭಾಗವಾಗಿ ಉಳಿದಿದೆ : ಟೀಂ ಮಾರಾಟಕ್ಕೆ ಮಲ್ಯ ಹೇಳಿದ್ದೇನು..?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಭಾಗವಾಗಿ ಉಳಿದಿದೆ : ಟೀಂ ಮಾರಾಟಕ್ಕೆ ಮಲ್ಯ ಹೇಳಿದ್ದೇನು..?

ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಭಾಗವಾಗಿ ಉಳಿದಿದೆ : ಟೀಂ ಮಾರಾಟಕ್ಕೆ ಮಲ್ಯ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada