• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MI vs CSK IPL 2023 : ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್ ಗಳ ಜಯ

Any Mind by Any Mind
April 9, 2023
in Top Story, ಕರ್ನಾಟಕ, ದೇಶ, ರಾಜಕೀಯ
0
MI vs CSK  IPL 2023 : ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್ ಗಳ ಜಯ
Share on WhatsAppShare on FacebookShare on Telegram

ಮುಂಬೈ : ಏ.೦೯: ಮುಂಬೈ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳ ಜಯ ಸಾಧಿಸಿದೆ. 

ADVERTISEMENT

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ನ್ನು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ 158 ರನ್ ಗಳ ಟಾರ್ಗೆಟ್ ನೀಡಿತ್ತು. ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (13 ಎಸೆತಗಳಲ್ಲಿ 21 ರನ್), ಇಶಾನ್ ಕಿಶನ್ (21 ಎಸೆತಗಳಲ್ಲಿ 32 ರನ್) ಗಳಿಸಿ ಉತ್ತಮ ಆರಂಭಿಕ ಆಟ ಪ್ರದರ್ಶಿಸಿದರು.  ನಂತರ ಕ್ರೀಸ್ ಗೆ ಬಂದ ಕೆಮರೋನ್ ಗ್ರೀನ್ 11 ಎಸೆತಗಳಲ್ಲಿ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 

ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ಪೈಕಿ ತಿಲಕ್ ವರ್ಮಾ 18 ಎಸೆತಗಳಲ್ಲಿ 22 ರನ್ ಗಳಿಸಿದರೆ, ಟಿಮ್ ಡೇವಿಡ್ 22 ಎಸೆತಗಳಲ್ಲಿ 31 ರನ್ ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ತುಷಾರ್ ದೇಶಪಾಂಡೆ 31 ರನ್ ನೀಡಿ 2 ವಿಕೆಟ್ ಪಡೆದರೆ, 20 ರನ್ ನೀಡಿ, 3 ವಿಕೆಟ್ ಪಡೆದ ರವೀಂದ್ರ ಜಡೇಜ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. 

Tags: Ajinkya RahaneChennai defeat Mumbai by 7 wicketsChennai Super KingsDeepak ChaharIPL 2023Ishan Kishan’MI vs CSKMitchell Santnerms dhonimumbai indiansRavindra Jadejarohit sharma
Previous Post

ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ: ಡಿಕೆಶಿ

Next Post

ಬಿಜೆಪಿಯ ಹಣದ ಮೂಲ ಯಾವುದು?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಬಿಜೆಪಿಯ ಹಣದ ಮೂಲ ಯಾವುದು?

ಬಿಜೆಪಿಯ ಹಣದ ಮೂಲ ಯಾವುದು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada