• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕೊನೆಯ ಓವರ್ ನಲ್ಲಿ ಧೋನಿ ಮಿಂಚು: ಮುಂಬೈಗೆ ಸತತ 7ನೇ ಸೋಲು!

Any Mind by Any Mind
April 21, 2022
in ಕ್ರೀಡೆ
0
ಕೊನೆಯ ಓವರ್ ನಲ್ಲಿ ಧೋನಿ ಮಿಂಚು: ಮುಂಬೈಗೆ ಸತತ 7ನೇ ಸೋಲು!
Share on WhatsAppShare on FacebookShare on Telegram

ಅತ್ಯಂತ ಒತ್ತಡದ ನಡುವೆಯೂ ಹಳೆಯ ಕಾಲದ ವೈಭವವನ್ನು ನೆನಪಿಸುವಂತೆ ಮಾಜಿ ನಾಯಕ ಮಹೇಂದ್ರ ಸಿಂಗ್ ಕೊನೆಯ ಓವರ್ ನಲ್ಲಿ ಅಬ್ಬರಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಚಕ 3 ವಿಕೆಟ್ ಜಯ ತಂದುಕೊಟ್ಟರೆ, ಮುಂಬೈ ಇಂಡಿಯನ್ಸ್ ಸತತ 7 ಬಾರಿ ಸೋತ ದಾಖಲೆ ಬರೆಯಿತು.

ADVERTISEMENT

ಅಹಮದಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ತಿಲಕ್ ಶರ್ಮ ಅವರ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 155 ರನ್ ಸಂಪಾದಿಸಿತು.

ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಚೆನ್ನೈಗೆ ಕೊನೆಯ ಓವರ್ ನಲ್ಲಿ 18 ರನ್ ಬೇಕಿತ್ತು. ಮೊದಲ ಎಸೆತದಲ್ಲೇ ಪ್ರಿಸ್ಟಿಶಿಯಸ್ (22) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಆದರೆ ಧೋನಿ 1 ಸಿಕ್ಸರ್ ಮತ್ತು 2 ಬೌಂಡರಿ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಧೋನಿ ಒಟ್ಟಾರೆಯಾಗಿ 13 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 28 ರನ್ ಬಾರಿಸಿ ಔಟಾಗದೇ ಉಳಿದರು.

ಇದಕ್ಕೂ ಮುನ್ನ ಅಂಬಟಿ ರಾಯುಡು 40 ರನ್ ಬಾರಿಸಿ ಗಮನ ಸೆಳೆದರು. ಮುಂಬೈ ಪರ ಡೇನಿಯಲ್ ಸೆಮಿಸ್ 4 ವಿಕೆಟ್ ಪಡೆದರೆ, ಜೈದೇವ್ ಉನದ್ಕತ್ 2 ವಿಕೆಟ್ ಗಳಿಸಿದರು.

Previous Post

Corbevax 5ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ: ಕೇಂದ್ರ ಅನುಮತಿ

Next Post

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ರಾಜ್ಯದ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada