• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

Any Mind by Any Mind
June 19, 2021
in ದೇಶ, ವಿದೇಶ
0
ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ
Share on WhatsAppShare on FacebookShare on Telegram

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ADVERTISEMENT

ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ ಕರೋನ ಪಾಸಿಟಿವ್ ಧೃಡಪಟ್ಟಿತ್ತು ಮತ್ತು ಅವರ 85 ವರ್ಷದ ಪತ್ನಿ ನಿರ್ಮಲ್ ಕೌರ್ ಸಹ ವೈರಸ್ ಸೋಂಕಿಗೆ ಒಳಗಾಗಿದ್ದರು, ಅವರು ಭಾನುವಾರ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೌರ್ ಅವರು ಮಾಜಿ ರಾಷ್ಟ್ರೀಯ ಮಹಿಳಾ ವಾಲಿಬಾಲ್ ತಂಡದ ನಾಯಕಿಯಾಗಿದ್ದರು.

ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಮಿಲ್ಖಾ ಸಿಂಗ್ ಅವರನ್ನು ಜೂನ್ 3 ರಂದು ಪಿ.ಜಿ.ಐ.ಎಂ.ಆರ್ ಗೆ ದಾಖಲಿಸಲಾಯಿತು. ಮಿಲ್ಖಾ ಸಿಂಗ್ ಅವರು ನಾಲ್ಕು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದಾರೆ ಮತ್ತು 1958 ಕಾಮನ್ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಕೂಡ ಹೌದು.1960 ರ ರೋಮ್ ಒಲಿಂಪಿಕ್ಸ್‌ನ 400 ಮೀಟರ್ ಫೈನಲ್‌ನಲ್ಲಿ ಅವರ ನಾಲ್ಕನೇ ಸ್ಥಾನ ಪಡೆದು ಗಮನ ಸೆಳೆದಿದ್ದರು.

ಅವರು 1956 ಮತ್ತು 1964 ರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದರು ಮತ್ತು 1959 ರಲ್ಲಿ ಪದ್ಮಶ್ರೀ ಅವರಿಗೆ ನೀಡಲಾಯಿತು.

Previous Post

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

Next Post

ಗರ್ಭಿಣಿ-ಬಾಣಂತಿಯರಿಗೆ ಮೊದಲ ಅಲೆಗಿಂತ ಎರಡನೇ ಅಲೆಯೇ ಹೆಚ್ಚು ಅಪಾಯಕಾರಿ : ಅಧ್ಯಯನ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post
ಗರ್ಭಿಣಿ-ಬಾಣಂತಿಯರಿಗೆ ಮೊದಲ ಅಲೆಗಿಂತ ಎರಡನೇ ಅಲೆಯೇ ಹೆಚ್ಚು ಅಪಾಯಕಾರಿ : ಅಧ್ಯಯನ

ಗರ್ಭಿಣಿ-ಬಾಣಂತಿಯರಿಗೆ ಮೊದಲ ಅಲೆಗಿಂತ ಎರಡನೇ ಅಲೆಯೇ ಹೆಚ್ಚು ಅಪಾಯಕಾರಿ : ಅಧ್ಯಯನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada