Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

ಪ್ರತಿಧ್ವನಿ

ಪ್ರತಿಧ್ವನಿ

March 19, 2023
Share on FacebookShare on Twitter

ಬೀದರ್: ಮಾ.19: ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ನೂರಾರು ಎಕರೆಯಲ್ಲಿ ಬೆಳೆದಿದ್ದ ಜೋಳ, ಕುಸುಬಿ, ಗೋಧಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳು ನೀರುಪಾಲಾಗಿದೆ. ಜಿಲ್ಲೆಯಲ್ಲಿ ಸರಾಸರಿ 11.35 ಮಿ.ಮೀ ಮಳೆಯಾಗಿದ್ದು, ಕಮಲನಗರ ತಾಲೂಕಿನ ದಾಬಕಾದಲ್ಲಿ 42.30 ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಸುಮಾರು 650 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದು ನಿಂತಿದ್ದ ವಿವಿಧ ಬೆಳೆಗಳು ನೀರುಪಾಲಾಗಿದೆ. 152 ಹೆಕ್ಟೇರ್‌ ಪ್ರದೇಶದಲ್ಲಿನ ಕಲ್ಲಂಗಡಿ, ಕರಬುಜ, ಮಾವು ಹಾಗೂ ಟೊಮೆಟೊ ಬೆಳೆ ಹಾಳಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

ಬೀದರ್‌ ತಾಲೂಕಿನಲ್ಲಿ ಸರಾಸರಿ 19 ಮಿ.ಮೀ, ಭಾಲ್ಕಿಯಲ್ಲಿ 1.67 ಮಿ.ಮೀ, ಔರಾದ್‌ ನಲ್ಲಿ 11.23 ಮಿ.ಮೀ, ಬಸವಕಲ್ಯಾಣದಲ್ಲಿ 16.06 ಮಿ.ಮೀ, ಕಮಲನಗರದಲ್ಲಿ 17.17 ಮಿ.ಮೀ, ಹುಮನಾಬಾದ್‌ನಲ್ಲಿ 7.30 ಮಿ.ಮೀ, ಹುಲಸೂರುನಲ್ಲಿ 340 ಮಿ.ಮೀ ಹಾಗೂ ಚಿಟಗುಪ್ಪ ತಾಲುಕಿನಲ್ಲಿ 16 ಮಿ.ಮೀ ಮಳೆ ಸುರಿದಿದೆ. ಬೀದರ್‌ ನಗರದಲ್ಲಿ 11.20 ಮಿ.ಮೀ, ಜನವಾಡದಲ್ಲಿ 6 ಮಿ.ಮೀ, ಬಗದಲ್‌ನಲ್ಲಿ 22.40 ಮಿ.ಮೀ, ಬೀದರ್‌ ದಕ್ಷಿಣದಲ್ಲಿ 11 ಮಿ.ಮೀ, ಕಮಠಾಣದಲ್ಲಿ 25.20 ಮಿ.ಮೀ, ಮನ್ನಳ್ಳಿಯಲ್ಲಿ 38.20 ಮಿ.ಮೀ, ಭಾಲ್ಕಿ ತಾಲೂಕಿನ ಲಖನಗಾಂವದಲ್ಲಿ 7.40, ಸಾಯಿಗಾಂವದಲ್ಲಿ 2.60 ಮಿ.ಮೀ, ಬಸವಕಲ್ಯಾಣದಲ್ಲಿ 25.20 ಮಿ.ಮೀ, ಮಂಠಾಳ ಹಾಗೂ ಕೊಹಿನೂರಲ್ಲಿ 22 ಮಿ.ಮೀ, ಹುಮನಾಬಾದ್ ಪಟ್ಟಣದಲ್ಲಿ 14.70 ಮಿ.ಮೀ, ದುಬಲಗುಂಡಿಯಲ್ಲಿ 5 ಮಿ.ಮೀ, ಹಳ್ಳಿಖೇಡದಲ್ಲಿ 2.20 ಮಿ.ಮೀ, ಚಿಟಗುಪ್ಪ ಪಟ್ಟಣದಲ್ಲಿ ಮಳೆಸುರಿದಿದೆ. ಭಾರೀ ಮಳೆ ಸುರಿದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ..

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :
Top Story

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

by ಪ್ರತಿಧ್ವನಿ
March 17, 2023
ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ
ಸಿನಿಮಾ

ಇಟಾಲಿಯನ್ ‍‍ಮತ್ತು ಸ್ಪ್ಯಾನಿಶ್ ಭಾಷೆಗಳಲ್ಲಿ ಕನ್ನಡದ ʻಕಾಂತಾರʼ

by ಪ್ರತಿಧ್ವನಿ
March 20, 2023
Night Party in Shivamogga : ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ
Top Story

Night Party in Shivamogga : ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ

by ಪ್ರತಿಧ್ವನಿ
March 18, 2023
DK Shivakumar |ನನಗೆ ಧರ್ಮ, ದೇವರು,ಮಠಗಳ ಬಗ್ಗೆ ಗೌರವವಿದೆ. #pratidhvani #dkshivakumar #politics #karnataka
ಇದೀಗ

DK Shivakumar |ನನಗೆ ಧರ್ಮ, ದೇವರು,ಮಠಗಳ ಬಗ್ಗೆ ಗೌರವವಿದೆ. #pratidhvani #dkshivakumar #politics #karnataka

by ಪ್ರತಿಧ್ವನಿ
March 21, 2023
ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism
Top Story

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

by ಡಾ | ಜೆ.ಎಸ್ ಪಾಟೀಲ
March 21, 2023
Next Post
ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars

ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist