• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹೊಸ ದಾಖಲೆ- ಸಚಿವ ಸಿ.ಸಿ.ಪಾಟೀಲ

Any Mind by Any Mind
December 8, 2021
in ಕರ್ನಾಟಕ
0
ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹೊಸ ದಾಖಲೆ- ಸಚಿವ ಸಿ.ಸಿ.ಪಾಟೀಲ
Share on WhatsAppShare on FacebookShare on Telegram

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢಶಾಲೆಗಳ ಕಟ್ಟಡಗಳ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಲೋಕೋಪಯೋಗಿ ಸಚಿವರಾದ  ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

ADVERTISEMENT

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಜೊತೆಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯು ಈ ಕಟ್ಟಡಗಳನ್ನು ನಿರ್ಮಿಸುವ ಜವಾಬ್ಧಾರಿ ವಹಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3423 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2684 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡನ ಆರ್.ಐ.ಡಿ.ಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಿ.ಸಿ.ಪಾಟೀಲರು  ತಿಳಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂಬುದಾಗಿ ಸಚಿವರು ಆಶಾವಾದ ವ್ಯಕ್ತಪಡಿಸಿದ್ದಾರೆ.

Tags: Anganwadi buildingNew record in school
Previous Post

ಔರಂಗಜೇಬ್ ನಂತರ ಮೊದಲ ಬಾರಿಗೆ ದೇವಸ್ಥಾನಗಳ ಮೇಲೆ ತೆರಿಗೆ – ಬಿಜೆಪಿ ವಿರುದ್ಧ AAP ಶಾಸಕಿ ಅತಿಶಿ ಕಿಡಿ

Next Post

ಉ.ಪ್ರ. : ಪ್ರಾಯೋಗಿಕ ಪರೀಕ್ಷೆ ನೆಪದಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಓರ್ವ ಆರೋಪಿ ಬಂಧನ

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

ಉ.ಪ್ರ. : ಪ್ರಾಯೋಗಿಕ ಪರೀಕ್ಷೆ ನೆಪದಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಓರ್ವ ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada