• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಬೈ ಎಲೆಕ್ಷನ್‌ನಿಂದ ಅಂತರ ಕಾಯ್ದುಕೊಂಡ ಸಚಿವ ಚಲುವರಾಯಸ್ವಾಮಿ !

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚನ್ನಪಟ್ಟಣ ಬೈ ಎಲೆಕ್ಷನ್‌ನಿಂದ ಅಂತರ ಕಾಯ್ದುಕೊಂಡ ಸಚಿವ ಚಲುವರಾಯಸ್ವಾಮಿ !
Share on WhatsAppShare on FacebookShare on Telegram

ಉಪಚುನಾವಣೆಗೆ ಚನ್ನಪಟ್ಟಣದಿಂದ (Channapattana) ಸಿಪಿ ಯೋಗೇಶ್ವರ್ (Cp yogeshwar) ಕಾಂಗ್ರೆಸ್ ನಿಂದ ಅಭ್ಯರ್ಥಿ ಆಗ್ತಿದ್ದಂತೆ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (chaluvaraya swamy) ಅಂತರ ಕಾಯ್ದುಕೊಂಡಿದ್ದಾರೆ. ಚಲುವರಾಯಸ್ವಾಮಿಯವರನ್ನ ಡಿಕೆ ಬ್ರದರ್ಸ್ ನಿರ್ಲಕ್ಷಿಸಿದ್ರಾ ಎಂಬ ಚರ್ಚೆ ಶುರುವಾಗಿದೆ.

ADVERTISEMENT

ಯಾಕಂದ್ರೆ ಸದ್ಯ ಯೋಗೇಶ್ವರ್ ಸ್ಪರ್ಧೆ ಸಚಿವ ಚೆಲುವರಾಯಸ್ವಾಮಿ ಗೆ ಯೋಚನೆ ಶುರುವಾಗಿದೆ. ಯಾಕಂದ್ರೆ ಒಂದು ವೇಳೆ ಸಿಪಿವೈ ಗೆದ್ದರೆ ಕಾಂಗ್ರೆಸ್‌ನಲ್ಲಿ ಮತ್ತೊಬ್ಬ ಪ್ರಬಲ ಒಕ್ಕಲಿಗ ನಾಯಕ ಸೃಷ್ಟಿಯಾಗ್ತಾರೆ.

ಹೀಗಾಗಿ ಸದ್ಯ ಡಿಕೆಶಿ (Dk shivakumar) ಬಿಟ್ರೆ ಹಳೆ ಮೈಸೂರು ಭಾಗದಲ್ಲಿ ಚಲುವರಾಯಸ್ವಾಮಿ ಪ್ರಬಲ ಒಕ್ಕಲಿಗ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಇದರಿಂದ ತಮ್ಮ ಸ್ಥಾನಕ್ಕೆ ಕುತ್ತು ಬರುವ ಭೀತಿಯಿಂದ ಬೈ ಎಲೆಕ್ಷನ್ ನಿಂದ ದೂರ ದೂರ ಉಳಿದ್ರಾ ಅನ್ನೋ ಪ್ರಶ್ನೆ ಉದ್ಭವವಾಗಿವೆ.

Tags: ಚನ್ನಪಟ್ಟಣ ಬೈ ಎಲೆಕ್ಷನ್ಡಿಕೆ ಶಿವಕುಮಾರ್ಸಚಿವ ಚೆಲುವರಾಯಸ್ವಾಮಿಸಿಪಿ ಯೋಗೇಶ್ವರ್
Previous Post

BREAKING NEWS : ಕೊನೆಗೂ ದರ್ಶನ್ ಗೆ ಸಿಕ್ತು ಜಾಮೀನು – 6 ವಾರಗಳ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ !

Next Post

ಯುದ್ಧದ ಕಾರ್ಮೋಡದ ನಡುವೆ ಮತ್ತೊಂದು ಕ್ಷಿಪಣಿ ನಡೆಸಿದ ರಷ್ಯಾ !!

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
Next Post
ಯುದ್ಧದ ಕಾರ್ಮೋಡದ ನಡುವೆ ಮತ್ತೊಂದು ಕ್ಷಿಪಣಿ ನಡೆಸಿದ ರಷ್ಯಾ !!

ಯುದ್ಧದ ಕಾರ್ಮೋಡದ ನಡುವೆ ಮತ್ತೊಂದು ಕ್ಷಿಪಣಿ ನಡೆಸಿದ ರಷ್ಯಾ !!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada