• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

5 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
July 27, 2024
in Top Story, ಇತರೆ / Others, ಕರ್ನಾಟಕ
0
5 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ  ನೀಡಿದ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಕನ್ನಡ ಹಬ್ಬ ಕರ್ನಾಟಕ ರಾಜ್ಯೋತ್ಸಕ್ಕೆ ಇನ್ನೂ 5 ದಿನಗಳು ಬಾಕಿ ಇರುವ ಮುನ್ನವೇ ಬೆಂಗಳೂರಿನಲ್ಲಿ ಕನ್ನಡಮಯ ವಾತಾವರಣ ಪ್ರಾರಂಭವಾಗಿದೆ. ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು 5 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಶ್ರೀಮತಿ ವಿ.ರಾಣಿ ಗೋವಿಂದರಾಜು ಅವರು ಸಮ್ಮಳನದ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಇಂದು ಬೆಳಗ್ಗೆಯೇ ಧ್ವಾಜಾರೋಹಣ ನೆರವೇರಿಸಲಾಯಿತು.‌ ಬಳಿಕ ಶ್ರೀರಾಮ್ ಪುರ ಸನ್ ರೈಸ್ ವೃತ್ತದಿಂದ ಶೇಷಾದ್ರಿಪುರಂ ವರೆಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಸಲಾಯಿತು.‌ ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಕನ್ನಡ ಹಬ್ಬಕ್ಕೆ ಮೆರಗು ನೀಡಿದರು.‌ ವಿವಿಧ ಸಾಂಸ್ಕೃತಿಕ ಮೇಳಗಳು ಕನ್ನಡ ಜಾಗೃತಿ ಮೆರವಣಿಗೆಯಲ್ಲಿ ಗಮನ ಸೆಳೆದವು.

ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದಲ್ಲಿ ಸಾಂಸ್ಕೃತಿಕ ಬಂಡಾರವೇ ಇದೆ. ಕನ್ನಡ ಭಾಷೆಯ ಜ್ಞಾನ ಇಂದು ದೇಶ ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನ ನಾವು ಕಾಣುತ್ತೇವೆ.

ಕನ್ಮಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದರು. ಗಾಂಧಿನಗರದಲ್ಲಿ 5 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, ಕನ್ನಡಕ್ಕೆ ನಮ್ಮ ಕಡೆಯಿಂದ ಒಂದು ಸಣ್ಣ ಸೇವೆ. ಯುವಕರು ನಮ್ಮ ಕನ್ನಡ ಭಾಷೆಯಲ್ಲಿರುವ ಜ್ಞಾನವನ್ನ ಸಂಪಾದಿಸಿಕೊಂಡು, ಕನ್ನಡ ಸೇವೆಗೆ ಸದಾ ಸಜ್ಜಾಗಿರಬೇಕು ಎಂದು ಕರೆ ನೀಡಿದರು.

ವಿ. ರಾಣಿ ಗೋವಿಂದರಾಜು ಅವರು ಕನ್ನಡ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ಕವಿ ಗೋಷ್ಠಿ ಸೇರಿದಂತೆ, ಕನ್ನಡ ನಾಳೆಗಳು ಹೇಗಿರಬೇಕು ಹಾಗೂ ಸರ್ವಜನಾಂಗದ ಶಾಂತಿಯ ತೋಟ – ಗಾಂಧಿನಗರ ಕ್ಷೇತ್ರ ಎಂಬ ಗೋಷ್ಠಿಗಳನ್ನ ಆಯೋಜಿಸಲಾಗಿತ್ತು. ಅಲ್ಲದೇ ಕನ್ನಡ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಕ್ಕೂ ಹೆಚ್ಚು ಗಣ್ಯರನ್ನ ಸನ್ಮಾನಿಸಲಾಯಿತು.

Tags: CM Siddaramaiah‌Congress PartyDCM DK ShivakumarDinesh Gundarao
Previous Post

ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಆಡಳಿತ ಪಕ್ಷದ ಜತೆ ಕೈಜೋಡಿಸಿದ ಬಿಜೆಪಿ ನಾಯಕರು: ಅರವಿಂದ ಲಿಂಬಾವಳಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಆಡಳಿತ ಪಕ್ಷದ ಜತೆ ಕೈಜೋಡಿಸಿದ ಬಿಜೆಪಿ ನಾಯಕರು: ಅರವಿಂದ ಲಿಂಬಾವಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada