• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮತ್ತೊಮ್ಮೆ ಸಿಎಂ ಆಗುವ ಬಯಕೆ ಹೊರ ಹಾಕಿದ ಡಾ.ಜಿ ಪರಮೇಶ್ವರ್​

Any Mind by Any Mind
June 13, 2023
in ರಾಜಕೀಯ
0
ಮತ್ತೊಮ್ಮೆ ಸಿಎಂ ಆಗುವ ಬಯಕೆ ಹೊರ ಹಾಕಿದ ಡಾ.ಜಿ ಪರಮೇಶ್ವರ್​
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್​ ಸಿಎಂ ಆಗುವ ಕನಸು ಕಂಡಿದ್ದ ಡಾ.ಜಿ ಪರಮೇಶ್ವರ್​ ಕೊನೆಗೆ ಡಿಸಿಎಂ ಆಗಬೇಕು ಎಂದುಕೊಂಡರೂ ಸಹ ಅದು ಸದ್ಯವಾಗಿರಲಿಲ್ಲ. ಸದ್ಯ ಸಿದ್ದು ಸಂಪುಟದಲ್ಲಿ ಗೃಹ ಖಾತೆಯ ಜವಾಬ್ದಾರಿ ಹೊತ್ತಿರುವ ಡಾ. ಜಿ ಪರಮೇಶ್ವರ್​ ಮತ್ತೊಮ್ಮೆ ಬಹಿರಂಗವಾಗಿ ಸಿಎಂ ಆಗುವ ಬಯಕೆಯನ್ನು ಹೊರ ಹಾಕಿದ್ದಾರೆ .

ADVERTISEMENT

ಪರಿಶಿಷ್ಟ ಸಮುದಾಯಗಳ ಸಹೋದರೋತ್ವ ಸಮಾವೇಶದಲ್ಲಿ ಈ ವಿಚಾರವಾಗಿ ಮಾತನಾಡಿದ ಸಚಿವ ಡಾ.ಜಿ. ಪರಮೇಶ್ವರ್​, ನಾನ್ಯಾಕೆ ಸಿಎಂ ಆಗಬಾರದು..? ನನ್ನ ಅಧ್ಯಕ್ಷತೆಯಲ್ಲಿಯೂ ಕಾಂಗ್ರೆಸ್ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು, ಆದರೆ ನಾನು ಎಲ್ಲಿಯೂ ನನ್ನಿಂದಾಗಿ ಕಾಂಗ್ರೆಸ್​ ಅಧಿಕಾರಕ್ಕೆ ಬಂತು ಅಂತಾ ಹೇಳಿಕೊಂಡು ತಿರುಗಲಿಲ್ಲ ಎಂದಿದ್ದಾರೆ.

ನೀವು ಪ್ರತ್ಯೇಕ ಕಾರ್ಯಕ್ರಮಗಳನ್ನು ಮಾಡಬೇಕು ಅಂತಾ ಪಕ್ಷದಿಂದ ಆದೇಶ ಬಂದಿತ್ತು. ಆದರೆ ನಾನು ಹಾಗೂ ಕೆಹೆಚ್​ ಮುನಿಯಪ್ಪ ಒಡೆದು ಆಳುವ ನೀತಿಯನ್ನು ಒಪ್ಪಲಿಲ್ಲ ಎಂದು ಸಚಿವ ಡಾ.ಜಿ ಪರಮೇಶ್ವರ್​ ಹೇಳಿದ್ದಾರೆ.

ನನಗೂ ಪ್ರತ್ಯೇಕ ಕಾರ್ಯಕ್ರಮ ಮಾಡೋಕೆ ಪಕ್ಷದಿಂದ ಆದೇಶ ಮಾಡಿದ್ರು. ಆದರೆ ಅದಕ್ಕೆ ನಾನು ಹಾಗೂ ಕೆಎಚ್‌ ಮುನಿಯಪ್ಪ ಒಪ್ಪಿಲ್ಲ. ನಮ್ಮನ್ನು ಒಡೆದು ಆಳುವ ನೀತಿ ಆದರೆ ಒಪ್ಪೋದು ಬೇಡ ಅಂತಾ ನಾವು ಇಬ್ರು ಡಿಸೈಡ್ ಮಾಡಿದ್ವಿ ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ಮಾಡಿದ್ವಿ ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ಮಾಡಿದ್ವಿ ಅಂತ ಪರಮೇಶ್ವರ್ ಹೇಳಿದ್ರು.

Tags: CMCM SiddaramaiahDCM DK ShivakumarDr. G Parameshwarhome ministertumkur
Previous Post

ಐದು ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುತ್ತೆ : ಮಾಜಿ ಸಚಿವ ಸುನೀಲ್​ ಕುಮಾರ್​

Next Post

ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

February 14, 2026
Next Post
ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!