• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

ಪ್ರತಿಧ್ವನಿ by ಪ್ರತಿಧ್ವನಿ
July 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೌಶಲ್ಯ ವಿನಿಮಯ, ಜರ್ಮಿನಿಯ ನಿಯೋಗದೊಂದಿಗೆ ಕಾರ್ಯಾಗಾರ

ADVERTISEMENT

ಡಸೆಲ್ಡಾರ್ಫ್, ಜುಲೈ, 3: ಜರ್ಮಿನಿಯ ಪ್ರವಾಸ ಕೈಗೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ (Dr Sharana Prakash R Patil) ನೇತೃತ್ವದ ನಿಯೋಗ ಎರಡನೇ ದಿನದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರೈಸಿದೆ.

ಸಚಿವರ ನಿಯೋಗ ಡಸೆಲ್ಡಾರ್ಫ್‌ನಲ್ಲಿ ಸಾಂಸ್ಥಿಕ ಮತ್ತು ರಾಜ್ಯಮಟ್ಟದ ಸಹಕಾರದ ಕುರಿತು ಸಮಾಲೋಚನೆ ನಡೆಸಿತು.

ಡಸೆಲ್ಡಾರ್ಫ್ ನಲ್ಲಿ ವೃತ್ತಿಪರ ಶಾಲೆಗೆ ಭೇಟಿ

ಕರ್ನಾಟಕದ ತಾಂತ್ರಿಕ ತರಬೇತಿ ಪಠ್ಯಕ್ರಮವನ್ನು ಜರ್ಮನ್ ಮಾದರಿಯೊಂದಿಗೆ ಅಡಕಗೊಳಿಸುವುದು, ಅಧ್ಯಾಪಕರ ವಿನಿಮಯ ಕಾರ್ಯಕ್ರಮಗಳು ಮತ್ತು ಜಿಟಿಟಿಸಿ ಮತ್ತು ಎಚ್‌ಎಚ್‌ಬಿಕೆ ನಡುವೆ ಜಂಟಿ ಕಾರ್ಯಾಚರಣೆ ನಡೆಸುವ ಕುರಿತು ನಿಯೋಗವು ಸಮಗ್ರ ಚರ್ಚೆ ನಡೆಸಿತು.

ಆರ್ಥಿಕ ವ್ಯವಹಾರಗಳ ಸಚಿವಾಲಯ, ನಾರ್ಥ್ ರೈನ್ ವೆಸ್ಟ್ ಫಾಲಿಯಾ (ಎನ್‌ಆರ್‌ಡಬ್ಲ್ಯೂ) ಜೊತೆ ರಚನಾತ್ಮಕ ಕೌಶಲ್ಯಪೂರ್ಣ ವಲಸೆ ಕಾರಿಡಾರ್‌ಗಾಗಿ ಔಪಚಾರಿಕವಾಗಿ ಸಚಿವರು ಪ್ರಸ್ತಾಪಿಸಿದರು. ಭಾಷಾ-ಸನ್ನದ್ಧತೆ, ಉದ್ಯಮ ಅವಕಾಶ ಮತ್ತು ಯುವ ಸುರಕ್ಷತೆಯ ಮೇಲೆ ಹೆಚ್ಚು ಕೇಂದ್ರೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ಮನವಿ ಸಲ್ಲಿಸಿದರು.

ತರಬೇತಿ, ಉದ್ಯೋಗ ಮತ್ತು ಶೈಕ್ಷಣಿಕ ಚಲನಶೀಲತೆಯ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ನಾರ್ಥ್ ರೈನ್ ವೆಸ್ಟ್ ಫಾಲಿಯಾ (ಎನ್‌ಆರ್‌ಡಬ್ಲ್ಯೂ) ನಡುವೆ ದೀರ್ಘಾವಧಿಯ ಪಾಲುದಾರಿಕೆಯನ್ನು ನಿರ್ಮಿಸುವಲ್ಲಿ ಪ್ರಮುಖ ಹೆಜ್ಜೆ ಇರಿಸಬೇಕಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

Tags: dr sharan prakash patildr sharan prakash patil mladr sharan prakash patil wifeDr. Sharan Prakash PatilJermanymla sharan prakash patilNRWraichurusharan prakash patilsharan prakash patil agesharan prakash patil bytesharan prakash patil latestsharan prakash patil newssharan prakash patil on rsssharan prakash patil pasharan prakash patil sedamsharan prakash patil specchsharan prakash patil udagisharan prakash patil videossharan prakash patil wins
Previous Post

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

Next Post

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

Related Posts

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು
Top Story

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

by ಪ್ರತಿಧ್ವನಿ
September 23, 2026
0

ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಮೂರು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...

Read moreDetails
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

September 23, 2026
Next Post

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada